ಉಪಚುನಾವಣೆ ಹಿನ್ನೆಲೆಯಲ್ಲಿ ಹುಣಸೂರಿನಲ್ಲಿ ಹಂಚಲು ತಂದಿದ್ದ 30 ಸಾವಿರ ಸೀರೆ ವಶ
Saturday, November 16th, 2019ಮೈಸೂರು : ಉಪಚುನಾವಣೆ ಹಿನ್ನೆಲೆಯಲ್ಲಿ ಮತದಾರರಿಗೆ ಹಂಚಲು ಅಕ್ರಮವಾಗಿ ಸಂಗ್ರಹಿದ್ದ ಸೀರೆಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮೈಸೂರಿನ ವಿಜಯನಗರ ಬಡಾವಣೆಯ ಮನೆಯಲ್ಲಿ ಈ ಸೀರೆಗಳನ್ನು ಸಂಗ್ರಹಿಸಲಾಗಿತ್ತು. ಬರೋಬ್ಬರಿ 30 ಸಾವಿರ ಸೀರೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರತಿ ಸೀರೆಯ ಜೊತೆ ಸಿ.ಪಿ ಯೋಗೇಶ್ವರ್ ಗೆ ಮತ ನೀಡಿ ಎನ್ನುವ ಕರಪತ್ರಗಳಿವೆ. ಈ ಕುರಿತು ಸಿ.ಪಿ.ಯೋಗೇಶ್ವರ್ ಚುನಾವಣೆ ಮೊದಲೇ ಸಭೆ ನಡೆಸಿದ್ದರು ಎಂದು ಹೇಳಲಾಗುತ್ತಿದೆ. ಚೀಲಗಳಲ್ಲಿ ತುಂಬಿಸಿಡಲಾಗಿದ್ದ ಸೀರೆಗಳ ಜೊತೆಗೆ ಅಪಾರ ಪ್ರಮಾಣದ ಕರಪತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿಜಯನಗರ ಪೊಲೀಸ್ ಠಾಣೆಯಲ್ಲಿ […]