ಬೈಕಿನ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಬೊಲೆರೊ, ಓರ್ವ ಮೃತ್ಯು

Monday, February 8th, 2021
Kashi Matt Accident

ಬಂಟ್ವಾಳ : ಬೈಕ್ ಹಾಗೂ ಬೊಲೆರೊ ವಾಹನದ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ವಿಟ್ಲ ಸಮೀಪದ ಕಾಶಿಮಠ ಎಂಬಲ್ಲಿ ಸೋಮವಾರ ನಡೆದಿದೆ. ಮಾಣಿ ಬರಿಮಾರು ನಿವಾಸಿ ಬಾಲಕೃಷ್ಣ (55) ಮೃತರು ಎಂದು ಗುರುತಿಸಲಾಗಿದೆ. ಬೈಕ್ ಹಾಗೂ ಬೊಲೆರೊ ವಿಟ್ಲದಿಂದ ಉಕ್ಕುಡ ಮಾರ್ಗವಾಗಿ ತೆರಳುತ್ತಿದ್ದು, ಕಾಶಿಮಠ ಸಮೀಪ ಬೊಲೆರೊ ಬೈಕಿನ ಹಿಂಭಾಗಕ್ಕೆ ಢಿಕ್ಕಿಯಾಗಿದೆ. ಈ ವೇಳೆ ರಸ್ತೆಗೆಸೆಯಲ್ಪಟ್ಟ ಬೈಕ್ ಸವಾರ ಬಾಲಕೃಷ್ಣ ಅವರು ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನಾ ಸ್ಥಳಕ್ಕೆ ವಿಟ್ಲ […]

ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಮಾನಭಂಗಕ್ಕೆ ಯತ್ನ, ತಿಳಿಸಿದ್ದಲ್ಲಿ ಜೀವ ತೆಗೆಯುವ ಬೆದರಿಕೆ

Sunday, August 2nd, 2020
vittla Police

ವಿಟ್ಲ : ವಿವಾಹಿತ ಮಹಿಳೆಯ ಮನೆಗೆ ನುಗ್ಗಿ ಯುವಕನೊಬ್ಬ ಮಾನಭಂಗಕ್ಕೆ ಯತ್ನಿಸಿರುವ ಘಟನೆ ವಿಟ್ಲ ಠಾಣಾ ವ್ಯಾಪ್ತಿಯ ಬೋಳಂತೂರು ಗ್ರಾಮದಲ್ಲಿ ನಡೆದಿದೆ. ಮದಕ ನಿವಾಸಿ ಸಾಧಿಕ್ ಎಂಬಾತ ಪ್ರಕರಣದ ಆರೋಪಿಯಾಗಿದ್ದಾನೆ. ಆರೋಪಿ ಸಾಧಿಕ್ ಮಹಿಳೆಯ ಮೊಬೈಲ್ ಗೆ ಮೆಸೇಜ್ ಹಾಗೂ ಕರೆ ಮಾಡಿ ತೊಂದರೆ ನೀಡುತ್ತಿದ್ದ ಶನಿವಾರ ಆರೋಪಿ ರಾತ್ರಿ ಸಮಯದಲ್ಲಿ ಮಹಿಳೆಯ ಮನೆಗೆ ಬಂದು ಮಾನಭಂಗಕ್ಕೆ ಯತ್ನಿಸಿದ್ದಾನೆ ಎಂಡು ತಿಳಿದುಬಂದಿದೆ. ಅವರ ಮಕ್ಕಳು ಮನೆಯಲ್ಲಿ ಮಲಗಿದ್ದ ಸಮಯ ರಾತ್ರಿ 11.30ರ ವೇಳೆಗೆ ಆರೋಪಿ ಮಹಿಳೆಯ ಮನೆಗೆ ತೆರಳಿ […]