ವಿಠಲ ಮಲೆಕುಡಿಯ ಹಾಗೂ ನಿಂಗಣ್ಣ ಮಲೆಕುಡಿಯ ನಿರ್ದೋಷಿ
Saturday, October 23rd, 2021ಮಂಗಳೂರು : ವಿಠಲ ಮಲೆಕುಡಿಯ ಹಾಗೂ ನಿಂಗಣ್ಣ ಮಲೆಕುಡಿಯ ನಿರ್ದೋಷಿ ಎಂದು ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ತೀರ್ಪು ನೀಡಿದೆ. ಒಂಬತ್ತು ವರ್ಷಗಳ ಹಿಂದೆ ಅವರನ್ನು ನಕ್ಸಲೈಟ್ ಎಂದು ಆರೋಪಿಸಿ ಯುಎಪಿಎ ಕಾಯ್ದೆ ಅಡಿ ದೇಶದ್ರೋಹ ಪ್ರಕರಣ ದಾಖಲಿಸಿತ್ತು. ಡಿವೈಎಫ್ಐ ಸಂಘಟನೆ ವಿಠಲ ಮಲೆಕುಡಿಯ ಮತ್ತವನ ತಂದೆಯ ಪರವಾಗಿ ಆಗ ದೊಡ್ಡ ಹೋರಾಟ ಸಂಘಟಿಸಿತ್ತು ಈಗಿನ ಕೇರಳ ಸ್ಪೀಕರ್ ಆಗ ಸಿಪಿಎಂ ಲೋಕಸಭಾ ಸದಸ್ಯರಾಗಿದ್ದ ಎಂಬಿ ರಾಜೇಶ್, ಸಿಪಿಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಜೈಲಿಗೆ ಭೇಟಿ […]