ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ನಾಪತ್ತೆ ಪ್ರಕರಣಕ್ಕೆ ತಿರುವು, ವಿಡಿಯೋ ವೈರಲ್

Wednesday, November 23rd, 2022
Bharati

ಸುಳ್ಯ : ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ಸದಸ್ಯೆ ಭಾರತಿ ಮೂಕಮಲೆ ನಾಪತ್ತೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು ಆಕೆಯನ್ನು ಯಾರು ಕಿಡ್ನಾಪ್ ಮಾಡಿಲ್ಲ , ಸ್ವಇಚ್ಛೆ ಯಿಂದ ಹೋಗಿರುವುದಾಗಿ ಹೇಳಿದ್ದಾರೆ. ವಿಡಿಯೋ ಮೂಲಕ ಮಾತನಾಡಿದ ಅವರು ತಾನು ಯಾರಿಂದಲೂ ಅಪಹರಣಕ್ಕೆ ಒಳಗಾಗಿಲ್ಲ ಆದರೆ ತನ್ನ ಸ್ವಂತ ಇಚ್ಛೆಯ ಮೇರೆಗೆ ಮನೆ ಬಿಟ್ಟಿದ್ದಾಗಿ ಭಾರತಿ ವಿಡಿಯೋದಲ್ಲಿ ಹೇಳಿದ್ದಾರೆ. ಯಾರೂ ನನ್ನನ್ನು ಕಿಡ್ನಾಪ್ ಮಾಡಿಲ್ಲ, ನನ್ನ ಮನೆಗೆ ನನ್ನ ಸ್ನೇಹಿತನಿಗೆ ಬರಲು ಹೇಳಿದ್ದೆ, ನಾನು ಕಳೆದ ಐದು ವರ್ಷಗಳಿಂದ ಪ್ರೀತಿಸುತ್ತಿದ್ದ […]

ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚಲು ಪ್ರೇರೇಪಿಸಿ ನಗ್ನ ದೇಹದ ವಿಡಿಯೋ ತೋರಿಸಿ 30 ಲಕ್ಷ ವಸೂಲಿ – ಮೂವರ ಬಂಧನ

Monday, July 5th, 2021
Puttur Honey Trap

ಪುತ್ತೂರು : ಓರ್ವ ಯುವತಿ ಮತ್ತು ಆರು ಮಂದಿ ಯುವಕರು ಸೇರಿ ಪುತ್ತೂರಿನ ಯುವಕನೊಬ್ಬನಿಗೆ ಮಾಡಿದ ಹನಿಟ್ರ್ಯಾಪ್ ಪ್ರಕರಣವನ್ನು ಭೇದಿಸಿರುವ ಪುತ್ತೂರು ಗ್ರಾಮಾಂತರದ ಸಂಪ್ಯ ರಾಣೆಯ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಯುವತಿಯೊಬ್ಬಳು ಅನಾಮಧೇಯ ನಂಬರ್‌ನಿಂದ ಯುವಕರೊಬ್ಬರಿಗೆ ಮಸೇಜ್ ಕಳುಹಿಸಿ ಪರಿಚಯ ಮಾಡಿಸಿಕೊಂಡು ಬಳಿಕ ವಿಡಿಯೋ ಕಾಲ್ ಮಾಡಿ ಬಟ್ಟೆ ಬಿಚ್ಚಲು ಪ್ರೇರೇಪಿಸಿ ನಗ್ನ ದೇಹದ ವಿಡಿಯೋವನ್ನು ತನ್ನ ಮೊಬೈಲ್‌ನಲ್ಲಿ ಸೆರೆ ಹಿಡಿದು ತನ್ನ ಸಹಚರದೊಂದಿಗೆ ಸೇರಿಕೊಂಡು ವಿಡಿಯೋ ವೈರಲ್ ಮಾಡುವುದಾಗಿ ಬೆದರಿಸಿ ರೂ. 30ಲಕ್ಷ ಹಣ ಪಡೆದು ಕೊಂಡಿದ್ದರು. ಈ ಕುರಿತು […]

ಜ್ಯೋತಿಷಿಯಂತೆ ನಟಿಸಿ ಹಲವಾರು ಮಂದಿಗೆ ವಂಚನೆ

Friday, November 20th, 2020
Jyotishi

ಪುತ್ತೂರು :  ನಕಲಿ ಜ್ಯೋತಿಷಿಯೊಬ್ಬ ಜನರಿಂದ ಹಣ  ಪಡೆದು ವಂಚಿಸಿದ  ವಿಡಿಯೋವೊಂದು  ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಮಂಡ್ಯದ  ವ್ಯಕ್ತಿ  ಜ್ಯೋತಿಷಿಯಂತೆ ನಟಿಸಿದನ್ನು ಹಲವಾರು  ಮಂದಿ ನಂಬಿದ್ದರು.  ಹಣ ಕೊಟ್ಟ ಬಳಿಕ ಅವರಿಗೆ ಮೋಸದ ಅರಿವಾಗಿದೆ ಎಂದು ಹೇಳಲಾಗಿದೆ. ಈ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ. ಜ್ಯೋತಿಷಿ ಹಲವಾರು ಜನರಿಂದ ಹಣ ತೆಗೆದುಕೊಂಡು ವಂಚನೆ ಮಾಡಿದ್ದರಿಂದ , ಅವರು ಜ್ಯೋತಿಷಿಯ ಕಚೇರಿಗೆ ಧಾವಿಸಿ ತಮ್ಮ ಹಣವನ್ನು ಮರುಪಾವತಿಸುವಂತೆ ಒತ್ತಾಯಿಸಿದ್ದಾರೆ. ನಕಲಿ ಜ್ಯೋತಿಷಿ ಗೂಗಲ್‌ ಪೇ ಮೂಲಕ ಹಣವನ್ನು ಪಡೆಯುತ್ತಿದ್ದ ಎಂದು ಹೇಳಲಾಗಿದೆ. ವಿಡಿಯೋ  ವೈರಲ್ ಆಗುತ್ತಿದ್ದಂತೆ ಜ್ಯೋತಿಷಿ ಗೂಗಲ್‌ ಪೇ […]

ವಿಟ್ಲ ಸಾರ್ವಜನಿಕ ಶೌಚಾಲಯದಲ್ಲೇ ಸಲ್ಲಾಪದಲ್ಲಿ ತೊಡಗಿದ್ದ ವಿದ್ಯಾರ್ಥಿ ಜೋಡಿ – ವಿಡಿಯೋ

Thursday, August 31st, 2017
ToiletLove

ಮಂಗಳೂರು:  ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಜೋಡಿಯೊಂದು ಸಾರ್ವಜನಿಕ ಶೌಚಾಲಯದಲ್ಲೇ ಸರಸ-ಸಲ್ಲಾಪದಲ್ಲಿ ತೊಡಗಿದ್ದ ಸಂದರ್ಭದಲ್ಲಿ ಕಟ್ಟಡದ ಯುವಕರ ಕೈಗೆ ಸಿಕ್ಕಿ ಬಿದ್ದಿದ್ದು ಘಟನೆಯ ವಿಡಿಯೋವೊಂದು ವೈರಲ್‌ ಆಗಿದೆ. ವಿಟ್ಲ ಬಸ್ ನಿಲ್ದಾಣ ಬಳಿಯ ಕಾಂಪ್ಲೆಕ್ಸ್‌‌ವೊಂದರ ಟಾಯ್ಲೆಟ್‌ನಲ್ಲಿ ಈ ವಿದ್ಯಾರ್ಥಿ ಜೋಡಿಗಳು  ಇರುವ ಬಗ್ಗೆ ಮಾಹಿತಿ ಪಡೆದ ಯುವಕರು ಮೊಬೈಲ್‌ ಹಿಡಿದು ಚಿತ್ರೀಕರಿಸುತ್ತಾ ಟಾಯ್ಲೆಟ್ ಬಳಿ ತೆರಳಿದ್ದಾರೆ. ಆಗ ತಕ್ಷಣ ಯುವಕ ಟಾಯ್ಲೆಟ್‌‌ನಿಂದ ಹೊರಗೆ ಓಡಿದ್ದಾನೆ. ಬಳಿಕ ಟಾಯ್ಲೆಟ್ ಬಾಗಿಲು ಬಡಿದಾಗ ಒಳಗೆ ಅಡಗಿದ್ದ ಯುವತಿ ಸಹ ಅಲ್ಲಿಂದ ಕಾಲ್ಕಿತ್ತಿದ್ದಾಳೆ.