ಡಿಸೆಂಬರ್ 21 ರಂದು ದೇರಳಕಟ್ಟೆಯಲ್ಲಿ ‘ರತ್ನೋತ್ಸವ 2019’

Wednesday, December 18th, 2019
Raveendra-shetty

ಮಂಗಳೂರು : ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯ ವತಿಯಿಂದ ನಡೆಸಲ್ಪಡುವ ಕರಾವಳಿ ಕರ್ನಾಟಕದ ಸಾಂಸ್ಕೃತಿಕ ಸಮ್ಮೇಳನ ನಾಡು-ನುಡಿ ವೈಭವದ ‘ರತ್ನೋತ್ಸವ 2019’ ಡಿಸೆಂಬರ್ 21, 2019ನೇ ಶನಿವಾರ ದೇರಳಕಟ್ಟೆಯ ಗ್ರೀನ್ ಗ್ರೌಂಡ್ ನಲ್ಲಿ ನಡೆಯಲಿರುವುದು. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷರಾದ ರವೀಂದ್ರ ಶೆಟ್ಟಿ ಉಳಿದೊಟ್ಟು. ಬೆಳಿಗ್ಗೆ 9:00 ಗಂಟೆಗೆ ದೇರಳಕಟ್ಟೆ ಪಂಚಾಯತ್ ವಠಾರದಿಂದ ಸಮ್ಮೇಳನದ ಸರ್ವಾಧ್ಯಕ್ಷರಾದ ಸಾಹಿತಿ ಹಾಸ್ಯ ಲೇಖಕಿ, ಮಂಗಳೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕರಾದ ಭುವನೇಶ್ವರಿ ಹೆಗಡೆ ಅವರನ್ನು ಪೂರ್ಣಕುಂಭ ಕಲಶ, ಚೆಂಡೆ ವಾದನ, ಕೊಂಬು […]

ದೇರಳಕಟ್ಟೆ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯಲ್ಲಿ “ಆಟಿಡೊಂಜಿ ದಿನ”

Saturday, July 30th, 2016
Vidyarathna

ಮಂಗಳೂರು: ದೇರಳಕಟ್ಟೆ ವಿದ್ಯಾರತ್ನ ಆಂಗ್ಲಮಾಧ್ಯಮ ಶಾಲೆಯಲ್ಲಿ ಸಿರಿ ಮುಡಿ ತುಳು ಸಂಘದ ಆಶ್ರಯದಲ್ಲಿ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ಆಚರಿಸಲಾಯಿತು. ಬೆಳ್ಮ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತೀ ವಿಜಯ ಕೃಷ್ಣಪ್ಪ ಪೂಜಾರಿ ಹಿಂಗಾರ ಅರಳಿಸುವ ಮೂಲಕ ಕಾರ‍್ಯಕ್ರಮಕ್ಕೆ ಚಾಲನೆ ನೀಡಿದರು. ಸಭಾಧ್ಯಕ್ಷೆಯನ್ನು ಸಂಸ್ಥೆಯ ಆಡಳಿತ ನಿರ್ದೇಶಕ ಶ್ರೀ ಕೆ. ರವೀಂದ್ರ ಶೆಟ್ಟಿ ಉಳಿದೊಟ್ಟು ಮಾತನಾಡಿ ಆಟಿ ತಿಂಗಳು ಹಿಂದಿನ ಕಾಲದಲ್ಲಿ ಬಹಳ ಕಷ್ಟದ ಸಮಯವಾಗಿದ್ದು ಯಾವುದೇ ಶುಭ ಕಾರ್ಯ, ಜಾತ್ರೆ ಇತ್ಯಾದಿ ಜರಗುತ್ತಿರಲಿಲ್ಲ ಎಂದರು. ಈ ಆಚರಣೆಯಲ್ಲಿ ಆಟಿ […]

ಗರ್ಭಿಣಿಯರ ಸ್ಕ್ಯಾನಿಂಗ್: 5ವರ್ಷಗಳ ದಾಖಲೆ ಪರಿಶೀಲನೆಗೆ ಸಿಇಓ ಸೂಚನೆ

Tuesday, February 9th, 2016
scaning

ಮ೦ಗಳೂರು : ಕಳೆದ 5ವರ್ಷಗಳಲ್ಲಿ ಜಿಲ್ಲೆಯ ಆಸ್ಪತ್ರೆ ಮತ್ತು ಸ್ಕ್ಯಾನಿಂಗ್ ಕೇಂದ್ರಗಳಲ್ಲಿ ನಡೆದಿರುವ ಗರ್ಭಿಣಿಯರಿಗೆ ಸಂಬಂಧಪಟ್ಟ ಎಲ್ಲಾ ಸ್ಕ್ಯಾನಿಂಗ್‌ಗಳ ದಾಖಲೆ ಪರಿಶೀಲನೆ ನಡೆಸುವಂತೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪಿ.ಐ. ಶ್ರೀವಿದ್ಯಾ ಸೂಚಿಸಿದ್ದಾರೆ. ಜನನ ಪೂರ್ವ ಲಿಂಗ ನಿರ್ಣಯ- ನಿರ್ಬಂಧ ಮತ್ತು ದುರ್ಬಳಕೆ ತಡೆ ಕಾಯಿದೆಗೆ(ಪಿಸಿ & ಪಿಎನ್‌ಡಿಟಿ) ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಲಿಂಗಾನುಪಾತದಲ್ಲಿ ಹೆಣ್ಣುಮಕ್ಕಳ ಸಂಖ್ಯೆ ಕಡಿಮೆಯಾಗಲು ಕಾರಣ, ಬಗ್ಗೆ ಸರಿಪಡಿಸಲು ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ಚರ್ಚಿಸಲು ಜಿಲ್ಲಾ ಆರೋಗ್ಯ ಇಲಾಖೆ ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ […]