ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯಿಂದ ವಿದ್ಯಾರ್ಥಿ ನಿಲಯದ ಬಾಲಕಿಯ ಕಲ್ಯಾಣ ಹರಣ
Saturday, April 1st, 2017ಮಂಗಳೂರು : ಜಿಲ್ಲಾ ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯದ ಕಚೇರಿಯಲ್ಲಿ ಅಪ್ರಾಪ್ತೆಯನ್ನು ಪುಸಲಾಯಿಸಿ, ಅತ್ಯಾಚಾರ ಎಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಶುಕ್ರವಾರ ರಾತ್ರಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಯನ್ನು ಮಹಿಳಾ ಠಾಣೆ ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಡಾ.ನಾಗರಾಜಪ್ಪ ಬಂಧಿತ ಆರೋಪಿ. ವಿಷಯ ತಿಳಿದ ಮಹಿಳಾ ಪೊಲೀಸರು ಬಾಲಕಿಯಿಂದ ಮಾಹಿತಿ ಪಡೆದು, ಅಧಿಕಾರಿಯನ್ನು ಬಂಧಿಸಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ಎಸಗಿರುವುದು ವೈದ್ಯಕೀಯ ಪರೀಕ್ಷೆಯಲ್ಲೂ ಸಾಬೀತಾಗಿದೆ ಎಂದು ತಿಳಿದುಬಂದಿದೆ. ಹಾಸ್ಟೆಲ್ ತಪಾಸಣೆಯ ನೆಪದಲ್ಲಿ ಪದೇಪದೇ ಅಶೋಕನಗರ ಹಾಸ್ಟೆಲ್ಗೆ […]