ವಿವಿ ಕಾಲೇಜು: ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ವಿನ್ಯಾಸ್ ವಿ ಆಯ್ಕೆ
Friday, March 11th, 2022ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ 2021-22 ನೇ ಸಾಲಿನ ವಿದ್ಯಾರ್ಥಿ ಸಂಘದ ಅಧ್ಯಕ್ಷರಾಗಿ ತೃತೀಯ ವಿಜ್ಞಾನ ಪದವಿಯ ವಿನ್ಯಾಸ್ ವಿ ಆಯ್ಕೆಯಾಗಿದ್ದಾರೆ. ಕಾರ್ಯದರ್ಶಿಯಾಗಿ ತೃತೀಯ ವಾಣಿಜ್ಯ ಪದವಿಯ ಧೀರಜ್, ಸಹಕಾರ್ಯದರ್ಶಿಯಾಗಿ ತೃತೀಯ ವಾಣಿಜ್ಯ ಪದವಿಯ ಅಂಕಿತಾ ಎಸ್, ಲಲಿತ ಕಲಾ ಸಂಘದ ಕಾರ್ಯದರ್ಶಿಯಾಗಿ ತೃತೀಯ ವಿಜ್ಞಾನ ಪದವಿಯ ಅಪರ್ಣಾ ಶೆಟ್ಟಿ ಹಾಗೂ ಲಲಿತಾ ಕಲಾ ಸಂಘದ ಸಹಕಾರ್ಯದರ್ಶಿಯಾಗಿ ತೃತಿಯ ಕಲಾ ಪದವಿಯ ಕಾವ್ಯ ಎನ್ ಕೆ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ. ಬಿ ಎಂ […]