ವಿದ್ಯುತ್ ದರ ವಿಪರೀತ ಏರಿಕೆ, ಹೆಚ್ಚುವರಿ ಡಿಪಾಸಿಟ್ ; ಮೆಸ್ಕಾಂನ ಹಗಲು ದರೋಡೆ – ಸುನಿಲ್ ಕುಮಾರ್ ಬಜಾಲ್
Wednesday, July 10th, 2019ಮಂಗಳೂರು : ರಾಜ್ಯ ಸರಕಾರವು ಯಾವುದೇ ಮುನ್ಸೂಚನೆ ನೀಡದೆ ವಿದ್ಯುತ್ ದರವನ್ನು ವಿಪರೀತವಾಗಿ ಏರಿಸಿರುವುದರಿಂದ ಜನಸಾಮಾನ್ಯರು ಭಾರೀ ಸಂಕಷ್ಟವನ್ನು ಎದುರಿಸುವಂತಾಗಿದೆ.ಕಳೆದ ಹಲವು ವರ್ಷಗಳ ಹಿಂದೆ ರಾಜ್ಯ ಸರಕಾರವು ವಿದ್ಯುತ್ ದರವನ್ನು ಏರಿಸುವಾಗ ಜನತೆಗೆ ಬಹಿರಂಗವಾಗಿ ತಿಳಿಸುತಿತ್ತು. ಆದರೆ ಇತ್ತೀಚಿನ ದಿನಗಳಲ್ಲಿ ವರ್ಷಕ್ಕೆ 2 ಬಾರಿ ವಿದ್ಯುತ್ ದರವನ್ನು ವಿಪರೀತವಾಗಿ ಏರಿಸಿದ್ದಾರೆ.ಮಾತ್ರವಲ್ಲದೆ ಹೆಚ್ಚುವರಿ ಡಿಪಾಸಿಟ್ ಸಂಗ್ರಹ ಹಾಗೂ ತಪ್ಪು ಲೆಕ್ಕಾಚಾರಗಳ ಮೂಲಕ ಜನರನ್ನು ಹಗಲು ದರೋಡೆ ನಡೆಸುತ್ತಿರುವ ಮೆಸ್ಕಾಂ ಹಾಗೂ ರಾಜ್ಯ ಸರಕಾರದ ವಿರುದ್ದ ಪ್ರಬಲ ಹೋರಾಟ ನಡೆಸಬೇಕೆಂದು* […]