ಮಂಗಳೂರು ಮಹಾನಗರಪಾಲಿಕೆಯ ಬೋಳೂರು ಸ್ಮಶಾನದಲ್ಲಿ ವಿದ್ಯುತ್ ಚಿತಾಗಾರ ಕಾರ್ಯಾರಂಭ
Saturday, June 19th, 2021ಮಂಗಳೂರು : ಮಹಾನಗರಪಾಲಿಕೆ ವ್ಯಾಪ್ತಿಯೊಳಗೆ ಕೋವಿಡ್ ಹಾಗು ಇತರೆ ಕಾರಣಗಳಿಂದ ಮೃತಪಟ್ಟ ಶವಗಳ ಅಂತ್ಯಕ್ರಿಯೆಗಾಗಿ ಮನಪಾ ಅಧೀನದ ಬೋಳೂರು ಸ್ಮಶಾನದಲ್ಲಿ ಸರ್ಕಾರದ ಅನುದಾನದಡಿ ರೂ. 71.00 ಲಕ್ಷ ವೆಚ್ಚದಲ್ಲಿ ವಿದ್ಯುತ್ ಚಿತಾಗಾರವನ್ನು ಅಭಿವೃದ್ದಿಪಡಿಸುವ ಕಾಮಗಾರಿಯನ್ನು ಮಂಗಳೂರು ಮಹಾನಗರಪಾಲಿಕೆ ವತಿಯಿಂದ ಕೈಗೆತ್ತಿಕೊಂಡಿದ್ದು, ಪ್ರಸ್ತುತ 2 ಸಂಖ್ಯೆಯ ವಿದ್ಯುತ್ ಕುಲುಮೆ (Furnace) ಯನ್ನು ಅಭಿವೃದ್ದಿಪಡಿಸಲಾಗುತ್ತಿದ್ದು, ಈ ಪೈಕಿ ಈಗಾಗಲೇ 1 ವಿದ್ಯುತ್ ಕುಲುಮೆ (Furnace) ಯ ಕಾಮಗಾರಿ ಪೂರ್ಣಗೊಂಡು ಸಾರ್ವಜನಿಕರ ಉಪಯೋಗಕ್ಕೆ ಸಿದ್ಧವಾಗಿದ್ದು, ಇನ್ನೊಂದು ವಿದ್ಯುತ್ ಕುಲುಮೆ (Furnace) ಯು […]