ಮೂರು ತಿಂಗಳ ಅವಧಿಯ ವಿದ್ಯುತ್ ಬಿಲ್ಲು, ನೀರಿನ ಬಿಲ್ಲು ಮನ್ನಾ ಮಾಡಬೇಕು ಎಂದು ದೊಂದಿ ಹಿಡಿದು ಪ್ರತಿಭಟನೆ

Wednesday, June 23rd, 2021
Electric Bill

ಮಂಗಳೂರು : ಕೊರೋನಾ ಕಾಲದ ಈ ಎರಡನೇ ಅಲೆಯಲ್ಲಿ ಸರಕಾರ ಘೋಷಿಸಿದ ಲಾಕ್ಡೌನ್ ನ ಈ ಸಂಕಷ್ಟದ ಕಾಲದಲ್ಲಿ ಜನರಿಗೆ ಉದ್ಯೋಗ ಇಲ್ಲದೆ ಅನ್ನ ,ನೀರಿಗೂ ಕೂಡಾ ಪರಿತಪಿಸುವ ಸ್ಥಿತಿ ನಿರ್ಮಾಣವಾಗಿದೆ. ಸರಕಾರದ ಈ ಲಾಕ್ ಡೌನ್ ಅವಧಿಯಲ್ಲಿ ಜನ ಸಾಮಾನ್ಯರಿಗೆ ಅನ್ನ ಕೊಡಲಿಲ್ಲ, ಅಕ್ಕಿ ಕೊಡಲಿಲ್ಲ, ಬೇಳೆ ಕೊಡಲಿಲ್ಲ, ನಮ್ಮ ಮಕ್ಕಳ ಶಾಲಾ ಫೀಸು ಕೊಡಲಿಲ್ಲ, ಬ್ಯಾಂಕಿಗೆ ಕಟ್ಟಬೇಕಾದ ಸಾಲದ ಕಂತನ್ನು ಬಿಡದೆ ವಸೂಲಿ ಮಾಡಿದಿರಿ, ಈಗ ಕನಿಷ್ಟ ಈ ಮೂರು ತಿಂಗಳ ಅವಧಿಯ ವಿದ್ಯುತ್ […]

ಮೆಸ್ಕಾಂ ನಿಂದ ವಿದ್ಯುತ್ ಬಿಲ್ಲಿನ ಬಗ್ಗೆ ಸ್ಪಷ್ಟೀಕರಣ

Friday, May 15th, 2020
Mescom

ಮಂಗಳೂರು  : ಮೇ 2020 ರ ಮಾಹೆಯಲ್ಲಿ, 2 ತಿಂಗಳ ಬಿಲ್ಲನ್ನು ಒಟ್ಟಿಗೆ ಹೆಚ್ಚಿನ ಮೊತ್ತಕ್ಕೆ ನೀಡಿರುವುದಾಗಿ ಕೆಲವು ಮಾಧ್ಯಮಗಳಲ್ಲಿ ವರದಿ ಬಂದಿರುತ್ತದೆ. ವಿದ್ಯುತ್ ಬಿಲ್‌ಗಳ ಬಗ್ಗೆ ಗ್ರಾಹಕರಿಗೆ ಉಂಟಾಗಿರುವ ಗೊಂದಲದ ಕುರಿತು ಕೆಳಕಂಡಂತೆ ಸ್ಪಷ್ಟೀಕರಣ ನೀಡಿದೆ. ಗ್ರಾಹಕರಿಗೆ ಬಳಕೆ ಮತ್ತು ಸ್ಲ್ಯಾಬ್ ದರಗಳನ್ನು ಮಾಸಿಕ ಬಿಲ್ಲಿಗೆ ಅನ್ವಯಿಸುವಂತೆ ಕರಾರುವಕ್ಕಾಗಿ ಹಾಗೂ ಯಾವುದೇ ಹೆಚ್ಚುವರಿ ಆಗದಂತೆ ಎರಡು ತಿಂಗಳಿಗೂ ಸಮಾನವಾಗಿ ಯುನಿಟ್ ಬಳಕೆಯನ್ನು, ಸ್ಲ್ಯಾಬ್‌ಗಳನ್ನು ದುಪ್ಪಟ್ಟುಗೊಳಿಸಿ ಕನಿಷ್ಟ ಸ್ಲ್ಯಾಬ್‌ನಿಂದ ಅನ್ವಯಿಸುವಂತೆ ಬಿಲ್ಲಿನಲ್ಲಿ ತೋರಿಸಲಾಗಿದೆ. ಕೋವಿದ್-19 ಲಾಕ್‌ಡೌನ್ ಸಮಯದಲ್ಲಿ ಬಹುತೇಕ ಜನರು […]