ಬಾಳಿಗಾ ಕೊಲೆ ಪ್ರಕರಣ: ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹೆಚ್ಚುವರಿ ಆರೋಪ ಪಟ್ಟಿ ಸಲ್ಲಿಕೆ
Wednesday, December 28th, 2016ಮಂಗಳೂರು: ಆರ್‌ಟಿಐ ಕಾರ್ಯಕರ್ತ ವಿನಾಯಕ ಬಾಳಿಗಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮಂಗಳೂರಿನ ಮೂರನೇ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ತನಿಖಾಧಿಕಾರಿಗಳು ಹೆಚ್ಚುವರಿ ಆರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಡಿ.17ರಂದು ಮೂರನೇ ಪ್ರಥಮ ದರ್ಜೆ ನ್ಯಾಯಾಲಯಕ್ಕೆ ಹೆಚ್ಚುವರಿ ಆರೋಪ ಪಟ್ಟಿಯನ್ನು ತನಿಖಾಧಿಕಾರಿಯಾಗಿರುವ ಎಸಿಪಿ ಉದಯ ನಾಯಕ್ ಸಲ್ಲಿಸಿದ್ದಾರೆ. 325 ಪುಟಗಳ ಈ ಆರೋಪ ಪಟ್ಟಿಯಲ್ಲಿ 130 ಸಾಕ್ಷಿಗಳನ್ನು ವಿಚಾರಿಸಿರುವ ಕುರಿತು ವಿವರಿಸಲಾಗಿದೆ. ಈ ಪ್ರಕರಣದಲ್ಲಿ ಒಟ್ಟು ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಎಲ್ಲ ಆರೋಪಿಗಳೂ ಕೊಲೆ ಕೃತ್ಯದಲ್ಲಿ ಭಾಗಿಯಾಗಿರುವುದನ್ನು ಆರೋಪ […]