ಸಾರ್ವಜನಿಕ ರಂಗದ 2 ಬ್ಯಾಂಕ್, ವಿಮಾ ಕಂಪೆನಿ ಖಾಸಗೀಕರಣ- ಬ್ಯಾಂಕ್ ನೌಕರರ ಮುಷ್ಕರ
Monday, March 15th, 2021ಮಂಗಳೂರು : 2021ರ ಕೇಂದ್ರ ಬಜೆಟ್ನಲ್ಲಿ ಸಾರ್ವಜನಿಕ ರಂಗದ 2 ಬ್ಯಾಂಕ್ ಮತ್ತು ಒಂದು ವಿಮಾ ಕಂಪೆನಿಯನ್ನು ಖಾಸಗೀಕರಣಗೊಳಿಸಲು ಘೋಷಿಸಿರುವುದನ್ನು ಖಂಡಿಸಿ ಸಂಯುಕ್ತ ಬ್ಯಾಂಕ್ ಒಕ್ಕೂಟಗಳ ವೇದಿಕೆ ನೀಡಿರುವ ಕರೆಯಂತೆ ದ.ಕ. ಜಿಲ್ಲೆಯಲ್ಲಿ ಬ್ಯಾಂಕ್ ನೌಕರರು ಸೋಮವಾರ ಬೆಳಗ್ಗೆಯಿಂದಲೇ ಮುಷ್ಕರ ಆರಂಭಿಸಿದ್ದಾರೆ. ಮಂಗಳೂರು ನಗರದ ಸಹಿತ ಜಿಲ್ಲೆಯ ವಿವಿಧೆಡೆ ಸುಮಾರು 2 ಸಾವಿರಕ್ಕೂ ಅಧಿಕ ಬ್ಯಾಂಕ್ ನೌಕರರು ಇಂದಿನ ಮುಷ್ಕರದಲ್ಲಿ ಪಾಲ್ಗೊಂಡಿದ್ದು, ಮಂಗಳವಾರವೂ ಮುಷ್ಕರ ನಡೆಸಲಿದ್ದಾರೆ. ಸೋಮವಾರ ಕೆನರಾ ಬ್ಯಾಂಕ್ನ ನಗರದ ಬಲ್ಮಠ ವೃತ್ತದ ಬಳಿ ಪ್ರತಿಭಟನೆ […]