ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಲ್ಲಿ ವಿಶಿಷ್ಟ ಚೇತನ ಗೈಡುಗಳ ನೇಮಕಕ್ಕೆ ಚಿಂತನೆ: ಸಚಿವ ಸಿ. ಟಿ.ರವಿ
Tuesday, October 1st, 2019ಮಂಗಳೂರು: ನಗರದ ಸಂಘನಿಕೇತನ ದಲ್ಲಿ ಮಾತು ಬಾರದ ಮತ್ತು ಕಿವಿ ಕೇಳದ ವಿಶಿಷ್ಟ ಮಕ್ಕಳ ಅಂತಾರಾಷ್ಟ್ರೀಯ ಮಟ್ಟದ ೩ ದಿನಗಳ ವಿಶಿಷ್ಟ ಮಕ್ಕಳಸಂಗಮ ಕಾರ್ಯಕ್ರಮವನ್ನು ಉದ್ಘಾಟಿಸಿ ಸಚಿವ ಸಿ.ಟಿ ರವಿ ಮಾತನಾಡಿದರು. ಈ ಸಂದರ್ಭದಲ್ಲಿ ವಿಶಿಷ್ಟ ಚೇತನರ ಸಂಘದ ಪ್ರಮುಖರ ಬೇಡಿಕೆಯಾದ, ಪ್ರವಾಸಿ ತಾಣಗಳಲ್ಲಿ ವಿಶಿಷ್ಟಚೇತನರನ್ನು ರಾಜ್ಯದ ಪ್ರವಾಸಿ ತಾಣಗಳಲ್ಲಿ ನೇಮಿಸಿಕೊಳ್ಳಬೇಕೆಂದು ಸಚಿವರನ್ನು ಕೇಳಿಕೊಂಡಿದ್ದರು. ವಿಶಿಷ್ಟ ಚೇತನರು ಬೇಟಿ ನೀಡಿದಾಗ ಅಲ್ಲಿಯ ಸ್ಥಳ ಪರಿಚಯ ಮಾಡಿಕೊಳ್ಳಲು ತೊಂದರೆಯಾಗುತ್ತಿದ್ದು ಈ ನಿಟ್ಟಿನಲ್ಲಿ ಪ್ರವಾಸಿ ತಾಣಗಳಲ್ಲಿ ಕಿವುಡರು ಮತ್ತು […]