ಹಿರಿಯ ನಾಗರಿಕರಿಗೆ ವಿಶೇಷ ನ್ಯಾಯಲಯವನ್ನು ಸ್ಥಾಪನೆ ಮಾಡಬೇಕು : ಐವನ್
Monday, October 1st, 2018ಮಂಗಳೂರು : ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಂಯುಕ್ತ ಆಶ್ರಯದಲ್ಲಿ ವಿಶ್ವ ಹಿರಿಯ ನಾಗರಿಕರ ದಿನಾಚರಣೆಯನ್ನು ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಆಚರಿಸಲಾಯಿತು. ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮವನ್ನು ವಿಧಾನಪರಿಷತ್ ಮುಖ್ಯಸಚೇತಕ ಐವನ್ ಡಿಸೋಜಾ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಹಿರಿಯ ನಾಗರಿಕರಿಗೆ ವಿಶೇಷ ನ್ಯಾಯಲಯವನ್ನು ಸ್ಥಾಪನೆ ಮಾಡಬೇಕು. ಪ್ರತಿ ತಾಲೂಕಿನಲ್ಲೂ ರಿಕ್ರೇಷನ್ ಕ್ಲಬ್ ಸ್ಥಾಪನೆ ಮಾಡಬೇಕು. ಈ ಮೂಲಕ ಹಿರಿಯ ನಾಗರಿಕರಿಗೆ […]