Blog Archive

ವಿವಿ ಕಾಲೇಜು:  ಜಿಲ್ಲಾಧಿಕಾರಿಗಳಿಂದ ಸಂಚಾರಿ ಲಸಿಕಾ ಕೇಂದ್ರಕ್ಕೆ ಚಾಲನೆ

Saturday, June 19th, 2021
Vaccination

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಡಳಿತ, ಮಂಗಳೂರು ವಿಶ್ವವಿದ್ಯಾನಿಲಯದ ಯುವ ರೆಡ್‌ ಕ್ರಾಸ್‌ ಘಟಕ ಮತ್ತು ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು, ಇವುಗಳ ಜಂಟಿ ಸಹಯೋಗದಲ್ಲಿ ಬಸ್‌ ಸಿಬ್ಬಂದಿ ಮತ್ತು ಆಟೋ ಚಾಲಕರಿಗಾಗಿ ಕೊವಿಡ್‌- 19 ಲಸಿಕಾ ಅಭಿಯಾನವನ್ನು ಕಾಲೇಜಿನ ರವೀಂದ್ರ ಕಲಾಭವನದಲ್ಲಿ ಶನಿವಾರ ಆಯೋಜಿಸಲಾಗಿತ್ತು. ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯ ರೈ ಮತ್ತು ಬ್ಯಾಂಕ್‌ ಆಫ್‌ ಬರೋಡಾದ ಪ್ರಧಾನ ವ್ಯವಸ್ಥಾಪಕಿ ಮತ್ತು ವಲಯ ಮುಖ್ಯಸ್ಥೆ ಗಾಯತ್ರಿ ಆರ್‌ ಕಾರ್ಯಕ್ರಮ ಉದ್ಘಾಟಿಸಿದರು. ಗಣ್ಯರನ್ನು ಸ್ವಾಗತಿಸಿದ ಭಾರತೀಯ ರೆಡ್‌ ಕ್ರಾಸ್‌ ಸೊಸೈಟಿಯ […]

ವಿಶ್ವವಿದ್ಯಾನಿಲಯ ಕಾಲೇಜು ಮಂಗಳೂರು: ನೂತನ ಪ್ರಾಂಶುಪಾಲರಾಗಿ ಡಾ. ಅನಸೂಯಾ ರೈ ನೇಮಕ

Friday, April 2nd, 2021
Anusuya Rai

ಮಂಗಳೂರು ವಿಶ್ವವಿದ್ಯಾನಿಲಯದ ಅಧೀನ ಕಾಲೇಜಾದ ವಿಶ್ವವಿದ್ಯಾನಿಲಯ ಕಾಲೇಜಿನ ವಾಣಿಜ್ಯ ವಿಭಾಗದ ಹಿರಿಯ ಸಹಾಯಕ ಪ್ರಾಧ್ಯಾಪಿಕೆ ಡಾ. ಅನಸೂಯಾ ರೈ, ನೂತನ ಪ್ರಾಂಶುಪಾಲರಾಗಿ (ಪ್ರಭಾರ) ಮಾರ್ಚ್‌ 31 ರಂದು ಅಧಿಕಾರ ವಹಿಸಿಕೊಂಡಿದ್ದಾರೆ. ಸುಮಾರು 35 ವರ್ಷಗಳಿಂದ ವಾಣಿಜ್ಯಶಾಸ್ತ್ರ ಬೋಧಿಸುತ್ತಿರುವ ಡಾ. ಅನಸೂಯಾ ರೈ, ದಿ.ಪಠೇಲ್‌ ಶ್ರೀ ಇಂದುಹಾಸ ರೈ- ಸುಲೋಚನಾ ರೈ ದಂಪತಿಯ ಪುತ್ರಿ. ತಮ್ಮ ಪ್ರಾಥಮಿಕ, ಪ್ರೌಢ ಮತ್ತು ಪದವಿ ಶಿಕ್ಷಣವನ್ನು ಸಂತ ಆಗ್ನೇಸ್‌ ವಿದ್ಯಾಸಂಸ್ಥೆಯಲ್ಲಿ ಪೂರೈಸಿದ್ದಾರೆ. ಕಲಿಕೆಯಲ್ಲಿ ಯಾವತ್ತೂ ಮುಂದಿದ್ದ ಅವರು ರಾಜ್ಯದಲ್ಲೇ 66ನೇ ರ‍್ಯಾಂಕ್ನೊಂದಿಗೆ […]

ವಾಟರ್ ಆಡಿಟಿಂಗ್ ಮೂಲಕ ವಿಶ್ವ ಜಲ ದಿನಾಚರಣೆ

Tuesday, March 23rd, 2021
water

ಮಂಗಳೂರು: ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಅನ್ವೇಷಣಾ ಸಂಘ ಮತ್ತು ಪರಿಸರ ಸಂಘದ ‌ವತಿಯಿಂದ ವಿಶ್ವ ಜಲ ದಿವಸವನ್ನು ವಾಟರ್ ಆಡಿಟಿಂಗ್ ಮಾಡುವ ಮೂಲಕ ಸೋಮವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು. ಕಾಲೇಜಿನ ಅವರಣದೊಳಗಿನ ನೀರಿನ ಕಾರಂಜಿಯನ್ನು ಶುಚಿಗೊಳಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಲಾಯಿತು. ಪರಿಸರ ಸಂಘದ ಸಹ ನಿರ್ದೇಶಕ ಡಾ. ಸಿದ್ಧರಾಜು ಎಂ. ಎನ್ ವಿದ್ಯಾರ್ಥಿಗಳಿಗೆ ವಿಶ್ವ ಜಲ ದಿನದ ಮಹತ್ವ ತಿಳಿಸಿ ವಾಟರ್ ಆಡಿಟಿಂಗ್ ಎಂದರೇನು, ಶಾಲಾ ಕಾಲೇಜುಗಳಲ್ಲಿ ನೀರಿನ ಆಡಿಟಿಂಗ್ ನಡೆಸುವುದು, ದಾಖಲೀಕರಿಸುವುದು ಮತ್ತು ಅದರ ನಿರ್ವಹಣೆ ಹೇಗೆ […]

ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು 150ನೇ ವರ್ಷಾಚರಣೆ ನೇರಪ್ರಸಾರ

Thursday, February 6th, 2020
Universityfront

ಮಂಗಳೂರು : ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು 150ನೇ ವರ್ಷಾಚರಣೆ  ಫೆಬ್ರವರಿ 6,2020 ಬೆಳಗ್ಗೆ 10 ರಿಂದ ಸಂಜೆ 6ರ ರ ವರೆಗೆ ನಡೆಯಲಿದೆ. ಬೆಳಗ್ಗೆ ೧೦.೨೦ ಕ್ಕೆ ವಸ್ತುಪ್ರದರ್ಶ ಉದ್ಘಾಟನೆ 10.30 ಕ್ಕೆ ಸಭಾಕಾರ್ಯಕ್ರಮ ಸಂಜೆ ಹಳೆವಿದ್ಯಾರ್ಥಿಗಳಿಂದ ಸಮ್ಮಿಲನ ಹಾಗೂ ವಿವಿಧ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದೆ. ಈ ಎಲ್ಲಾ ಕಾರ್ಯಕ್ರಮಗಳು ಮೆಗಾ ಮೀಡಿಯಾ ನ್ಯೂಸ್ ನ ವೆಬ್ ಸೈಟ್, ಯೂಟ್ಯೂಬ್, ಫೇಸ್ಬುಕ್ ಹಾಗೂ ಟ್ವಿಟ್ಟರ್ ಪೇಜುಗಳಲ್ಲಿ ನೇರಪ್ರಸಾರ ವಾಗಲಿದೆ ವೀಕ್ಷಕರು ಈ ಕೆಳಗಿನ ಲಿಂಕ್ ಬಳಸಿ ಕಾರ್ಯಕ್ರಮ ಗಳನ್ನು ವೀಕ್ಷಿಸಬಹುದು

ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು 150ನೇ ವರ್ಷಾಚರಣೆಯ ಸಂಭ್ರಮ ಫೆಬ್ರವರಿ 6,2020

Thursday, February 6th, 2020
Universityfront

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ “ತುಳುನಾಡ ಜಾನಪದ ವೈಭವ ಕಾರ್ಯಕ್ರಮ “

Wednesday, February 27th, 2013
Tulunada Janapada Vaibhava

ಮಂಗಳೂರು : ವಿಶ್ವವಿದ್ಯಾನಿಲಯ ಕಾಲೇಜು, ಮಂಗಳೂರು ಇದರ ವತಿಯಿಂದ ಪ್ರತಿಭಾ ದಿನಾಚರಣೆ “ತುಳುನಾಡ ಜಾನಪದ ವೈಭವ” ಕಾರ್ಯಕ್ರಮ ಕಾಲೇಜಿನ ವಿದ್ಯಾರ್ಥಿಗಳಿಂದ ಬುಧವಾರ ಫೆಬ್ರವರಿ 27 ರಂದು ಬೆಳಗ್ಗೆ ನಡೆಯಿತು. ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ತುಳುನಾಡಿನ ಸಂಸ್ಕೃತಿಗೆ ಸಂಬಂಧಪಟ್ಟ, ಯಕ್ಷಗಾನ, ಹುಲಿವೇಷ, ಆಟಿಕಳಂಜ, ಕೋಟಿ ಚೆನ್ನಯ್ಯ, ಜನಪದ ನೃತ್ಯ, ಕಂಗೀಲು ಮೊದಲಾದ ಪ್ರದರ್ಶನಗಳನ್ನು ನಡೆಸಿಕೊಟ್ಟರು. ನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ರಂಗಭೂಮಿ ಮತ್ತು ಚಲನಚಿತ್ರ ಕಲಾವಿದೆ ಶ್ರೀಮತಿ ಸರೋಜಿನಿ ಶೆಟ್ಟಿ ಮಾತನಾಡಿ, ಆಧುನಿಕತೆಯ ಪ್ರಭಾವದಿಂದ […]