ಪಕ್ಷಾಂತರ ಕಾಯಿದೆ ಮತ್ತಷ್ಟು ಬಲಗೊಳಿಸಲು ಸರ್ವಪಕ್ಷಗಳ ಸದಸ್ಯರಿಂದ ಒಮ್ಮತದ ಅಭಿಪ್ರಾಯ
Thursday, May 28th, 2020ಬೆಂಗಳೂರು : ದೇಶದ ರಾಜಕಾರಣದಲ್ಲಿ ಪಕ್ಷಾಂತರ ಎಂಬುದು ಪೆಡಂಬೂತವಾಗಿ ಕಾಡುತ್ತಿದ್ದು, ಎಲ್ಲಾ ರಾಜಕೀಯ ಪಕ್ಷಗಳ ಕಳವಳಕಾರಿ ವಿಷಯವಾಗಿದೆ ಹಾಗೂ ಇದು ರಾಷ್ಟ್ರ ಮಟ್ಟದ ಚಿಂತನೆಯ ವಿಷಯವಾಗಿದ್ದು, ಈ ಪಕ್ಷಾಂತರ ಕಾಯಿದೆಯನ್ನು ಮತ್ತಷ್ಟು ಕಠಿಣಗೊಳಿಸುವ ನಿಟ್ಟಿನಲ್ಲಿ ರಾಷ್ಟ್ರ ಮಟ್ಟದಲ್ಲಿ ಲೋಕಸಭಾಧ್ಯಕ್ಷರು ಹಾಗೂ ಅಖಿಲ ಭಾರತ ಪೀಠಾಸೀನಾಧಿಕಾರಿಗಳ ಸಮ್ಮೇಳನದ ಅಧ್ಯಕ್ಷರಾದ ಓಂ ಬಿರ್ಲಾ ಅವರು ರಾಜಸ್ಥಾನದ ವಿಧಾನಸಭಾಧ್ಯಕ್ಷ ರಾದ ಡಾ. ಸಿ.ಪಿ.ಜೋಷಿ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿದ್ದು ಅದರ ಸದಸ್ಯರಾಗಿರುವ ತಮಗೆ ಪಕ್ಷಾಂತರ ಕಾಯಿದೆ ಬದಲಾವಣೆ ಅಂಶಗಳ ಕುರಿತು ವರದಿ […]