ವಿಶ್ವ ಕೊಂಕಣಿ ಕೇಂದ್ರದಲ್ಲಿ “ಕ್ಷಿತಿಜ” ಕೌಶಲ್ಯಾಭಿವೃದ್ದಿ ಶಿಬಿರ

Friday, October 18th, 2024
vishwa-konkani

ಮಂಗಳೂರು : ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆದು ಅಲ್ಲಿಯೇ ಉತ್ತಮ ಉದ್ಯೊಗಾವಕಾಶವಿದ್ದರೂ, ತನ್ನ ತಾಯ್ನಾಡಿನ ಬಳುವಳಿ – ಕೌಟುಂಬಿಕ ಉದ್ಯಮಕ್ಕೆ ಮರಳಿ, ಅನುಕರಣೀಯ ಮಾದರಿ ನಿರ್ಮಿಸಿದ ಕೀರ್ತಿ ಆನಂದ ಜಿ ಪೈಯವರದ್ದು ಎಂದು ವಿಶ್ವಕೊಂಕಣಿ ಕೇಂದ್ರದ ಅಧ್ಯಕ್ಷರಾದ ಸಿ ಎ ನಂದಗೋಪಾಲ ಶೆಣೈಯವರು ಅಭಿಪ್ರಾಯ ಪಟ್ಟರು. ವಿಶ್ವಕೊಂಕಣಿ ಕೇಂದ್ರದಲ್ಲಿ ನಡೆಯುತ್ತಿರುವ ವಿದ್ಯಾಕಲ್ಪಕ ವಿದ್ಯಾರ್ಥಿವೇತನ ಯೋಜನೆಯ ‘ಕ್ಷಿತಿಜ”- ಮೂರು ದಿನಗಳ ಉಚಿತ ಕೌಶಲ್ಯಾಭಿವೃದ್ದಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಕೆನರಾ ಚೇಂಬರ್ ಆಫ್ ಕಾಮರ್ಸ್‍ನ ಅಧ್ಯಕ್ಷರಾದ ಶ್ರೀ ಆನಂದ ಪೈಯವರು […]

ವಿಶ್ವ ಕೊಂಕಣಿ ಸ್ತ್ರೀ ಶಕ್ತಿ ಮಿಶನ್ ಕರಕುಶಲ ವಸ್ತು ಪ್ರದರ್ಶನ

Thursday, January 16th, 2020
vishwa-konkani

ಮಂಗಳೂರು : ಮಹಿಳಾ ಉದ್ಯಮಿಗಳ ವೇದಿಕೆ ಪವರ್ ಸಂಸ್ಥೆಯ ವತಿಯಿಂದ ಬೀಡಿನ ಗುಡ್ಡೆಯ ಮಹಾತ್ಮಾಗಾಂಧಿ ಬಯಲು ರಂಗಮಂದಿರದಲ್ಲಿ ಮೂರು ದಿವಸಗಳು ಜರುಗಿದ ಪವರ್ ಪರ್ಬ-2020 ಉದ್ಘಾಟನೆ ಕಾರ್ಯಕ್ರಮದಲ್ಲಿ ವಿಶ್ವ ಕೊಂಕಣಿ ಸ್ತ್ರೀ ಶಕ್ತಿ ಮಿಶನ್ ಕರಕುಶಲ ವಸ್ತು ಪ್ರದರ್ಶಿನಿ ಸ್ಟಾಲಗಳನ್ನು ಕೂಡಾ ದಿ. 10-01-2020 ರಂದು ಪವರ ಪರ್ಬ ಮಹಿಳಾ ಸಶಕ್ತೀಕರಣ ಮುಖ್ಯಸ್ಥೆ ಶ್ರೀಮತಿ ರೇಣುಕಾ ಜಯರಾಮ ದೀಪ ಬೆಳಗಿಸಿ ಉದ್ಘಾಟಿಸಿದರು. ಕರಕುಶಲ ವಸ್ತು ಪ್ರದರ್ಶನದಿಂದ ಹಲವಾರು ಮಹಿಳೆಯರಿಗೆ ತಮ್ಮ ಪ್ರತಿಭೆಯನ್ನು ಹಾಗೂ ಕರಕುಶಲ ವಸ್ತುಗಳನ್ನು ಪ್ರದರ್ಶಿಸಲು […]

ವಿಶ್ವ ಕೊಂಕಣಿ ಕೇಂದ್ರ ’ಕ್ಷಮತಾ ಯು ಗೆಟ್ ಇನ್’ ಸಮಾರೋಪ ಸಮಾರಂಭ

Tuesday, December 17th, 2019
kshamata

ಮಂಗಳೂರು : ವಿಶ್ವ ಕೊಂಕಣಿ ಕೇಂದ್ರದ ವತಿಯಿಂದ ಕ್ಷಮತಾ ಯೋಜನೆಯಡಿಯಲ್ಲಿ ಕರಾವಳಿ ಜಿಲ್ಲೆಗಳ ಕಾಲೇಜುಗಳ ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಹಾಗೂ ಪದವೀಧರರಿಗೆ ಹಲವು ನಿಯೋಜನೆಗಳೊಂದಿಗೆ ಉದ್ಯೋಗ ಸಾಮರ್ಥ್ಯವನ್ನು ವೃದ್ಧಿಸಲು ಸಹಾಯವಾಗುವಂತೆ ಮುಂಬಯಿ ಜ್ಯೋತಿ ಲ್ಯಾಬೊರೆಟರೀಸ ಸಂಸ್ಥೆ (ಉಜಾಲಾ) ಜಂಟಿ ಆಡಳಿತ ನಿರ್ದೇಶಕ ಹಾಗೂ ಸಿ. ಇ. ಒ. ಶ್ರೀ ಉಲ್ಲಾಸ ಕಾಮತ್ ಇವರು ರೂಪಿಸಿರುವ ’ಕ್ಷಮತಾ ಯು ಗೆಟ್ ಇನ್’ ಯೋಜನೆಯ ಶಿಬಿರದ ಸಮಾರೋಪ ಸಮಾರಂಭ ಡಿ.14-12-2019 ರಂದು ವಿಶ್ವ ಕೊಂಕಣಿ ಕೇಂದ್ರದಲ್ಲಿ ಜರುಗಿತು. ವಿಶ್ವ ಕೊಂಕಣಿ […]