ಮಂಗಳೂರಿನಲ್ಲಿ ವಿಶ್ವ ಪ್ರವಾಸೋದ್ಯಮ ದಿನಾಚರಣೆ
Monday, September 27th, 2010ಮಂಗಳೂರು: ಪ್ರವಾಸೋದ್ಯಮ ಇಲಾಖೆ, ಜಿಲ್ಲಾಡಳಿತ ದಕ್ಷಿಣ ಕನ್ನಡ ಜಿಲ್ಲೆ, ಪಣಂಬೂರ್ ಬೀಚ್ ಅಭಿವೃದ್ಧಿ ಯೋಜನಾ ಸಂಸ್ಥೆ ಹಾಗೂ ಮಂಗಳೂರು ಅಸೋಸಿಯೇಷನ್ ಆಫ್ ಟ್ರಾವೆಲ್ ಏಜೆಂಟ್ಸ್ ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಪ್ರವಾಸೋಧ್ಯಮ ದಿನಾಚರಣೆ 2010ನ್ನು ಇಂದು ಬೆಳಿಗ್ಗೆ ನಗರದ ಪುರಭವನದಲ್ಲಿ ಆಚರಿಸಲಾಯಿತು. ಪ್ರವಾಸೋಧ್ಯಮ ಮತ್ತು ಜೈವಿಕ ವೈವಿಧ್ಯತೆ ಎಂಬ ಸಂದೇಶದೊಂದಿಗೆ ಆಚರಿಸಲ್ಪಟ್ಟ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜ ಶೆಟ್ಟಿಯವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ತೀರ ಪ್ರದೇಶವನ್ನು ಹೊಂದಿರುವ […]