ವಿಕಲಚೇತನರಿಗೆ ಸೌಲಭ್ಯಗಳನ್ನು ಪ್ರಾಮಾಣಿಕವಾಗಿ ತಲುಪಿಸಿ: ಮೇಯರ್

Tuesday, December 3rd, 2024
International Day of Persons with Disabilities,

ಮಂಗಳೂರು : ವಿಕಲಚೇತನರಿಗೆ ಸಿಗುವ ಸೌಲಭ್ಯಗಳನ್ನು ಅತ್ಯಂತ ಶೀಘ್ರ ಮತ್ತು ಪ್ರಾಮಾಣಿಕವಾಗಿ ತಲುಪಿಸುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮೇಯರ್ ಮನೋಜ್ ಕುಮಾರ್ ತಿಳಿಸಿದ್ದಾರೆ. ಅವರು ಮಂಗಳವಾರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಇಲಾಖೆ, ಲಯನ್ಸ್ ಕ್ಲಬ್ ಗಾಂಧೀನಗರ, ಶಿಶು ಕೇಂದ್ರೀಕೃತ ಶಾಲೆಗಳ ಸಂಯುಕ್ರ ಆಶ್ರಯದಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ಭವನದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಸರಕಾರ, ಸ್ಥಳೀಯ ಸಂಸ್ಥೆಗಳು ಹಾಗೂ ವಿವಿಧ […]

ವಿಕಲಚೇತನರು ಸರ್ಕಾರದ ಸೌಲಭ್ಯಗಳನ್ನು ಸದ್ಭಳಕೆ ಮಾಡಿಕೊಳ್ಳಬೇಕು -ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ

Saturday, December 5th, 2020
vikachethanara

ಮಂಗಳೂರು : ಸರ್ಕಾರ ವಿಕಲಚೇತನರ ಅಭಿವೃದ್ಧಿಗೆ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರ ಸದ್ಭಳಕೆಯನ್ನು ಮಾಡಿಕೊಳ್ಳುವುದರೊಂದಿಗೆ ಸ್ವಾವಲಂಭಿಗಳಾಗಬೇಕೆಂದು ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪಾ ತಿಳಿಸಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧಿನಗರ ಹಾಗೂ ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತಾಶ್ರಯದಲ್ಲಿ ಆಯೋಜಿಸಿದ ವಿಶ್ವ ವಿಕಲಚೇತನರ ದಿನಾಚರಣೆಯನ್ನು […]

ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು- ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್

Tuesday, December 3rd, 2019
handi-cap day

ಮಂಗಳೂರು: ವಿಕಲಚೇತನರು ಎಂಬುದನ್ನು ಮನಸ್ಸಿನಿಂದ ದೂರವಿಟ್ಟು, ಸಾಧನೆಯ ಹಾದಿಯಲ್ಲಿ ಸಾಗುವ ಮನೋಭಾವ ಬೆಳಿಸಿಕೊಳ್ಳಬೇಕು. ವಿಕಲತೆ ಸಾಧನೆಗೆ ಅಡ್ಡಿಯಾಗಬಾರದು ಎಂದು ಜಿಲ್ಲಾಧಿಕಾರಿ ಸಿಂಧು ಬಿ ರೂಪೇಶ್ ಹೇಳಿದರು. ಮಂಗಳವಾರ ಪುರಭವನದಲ್ಲಿ ದ.ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಲಯನ್ಸ್ ಕ್ಲಬ್ ಗಾಂಧನಗರ, ವಿಕಲಚೇತನರಿಗಾಗಿ ಶ್ರಮಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ವಿಕಲಚೇತನರ ದಿನಾಚರಣೆಯ […]