ಸೋಲು ಗೆಲುವಿಗಿಂತ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ : ವೀಣಾ ಅಚ್ಚಯ್ಯ 

Friday, November 15th, 2019
veena achayya

ಮಡಿಕೇರಿ  : ವಿದ್ಯಾರ್ಥಿಗಳು ಕ್ರೀಡೆ ಹಾಗೂ ವಿವಿಧ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದು ಮುಖ್ಯ. ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು. ಸ್ಪರ್ಧೆಯಲ್ಲಿ ಭಾಗವಹಿಸುವುದರಿಂದ ಮಾನಸಿಕ ವಿಕಸನಕ್ಕೆ ಸಹಕಾರಿಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ ಅಭಿಪ್ರಾಯಪಟ್ಟಿದ್ದಾರೆ. ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಾಂಸ್ಕೃತಿಕ […]

’ಬ್ಯಾಲೆನ್ಸ್’ ಮಾಡುತ್ತಿರುವ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ : ಮಾಜಿ ಸಚಿವ ಯು.ಟಿ.ಖಾದರ್ ಭವಿಷ್ಯ

Tuesday, November 12th, 2019
kodagu

ಮಡಿಕೇರಿ : ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಆತುರ ತೋರಿದ ಬಿಜೆಪಿ ನೂರು ದಿನಗಳ ಅಧಿಕಾರವನ್ನು ಪೂರೈಸಿದ್ದರೂ, ಸರ್ಕಾರ ಇನ್ನೂ ಕೂಡ ’ಟೇಕ್ ಆಫ್’ ಆಗಿಲ್ಲ. ಅಧಿಕಾರವನ್ನು ಉಳಿಸಿಕೊಳ್ಳಲು ’ಬ್ಯಾಲೆನ್ಸ್’ ಮಾಡುತ್ತಾ ಸಾಗುತ್ತಿರುವ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲವೆಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಯು.ಟಿ.ಖಾದರ್ ಟೀಕಿಸಿದ್ದಾರೆ. ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತಾವಧಿಯ ನೂರು ದಿನಗಳಲ್ಲಿ ಯಾವುದೇ ಹೊಸ ಯೋಜನೆಗಳನ್ನು ಜಾರಿಗೆ ತಂದಿಲ್ಲ ಮತ್ತು ಹಿಂದಿನ ಸಿದ್ದರಾಮಯ್ಯ ಸರ್ಕಾರದ ಜನಪರವಾದ […]