ಖಾತೆ ಹಂಚಿಕೆಯಲ್ಲಿ ಯಾವುದೇ ಅಸಮಾಧಾನ ಆಗದಂತೆ ಮೈತ್ರಿ ಸರ್ಕಾರ ನಡೆಸ್ತೀವಿ: ಡಾ. ಜಿ. ಪರಮೇಶ್ವರ್
Monday, June 4th, 2018ಬೆಂಗಳೂರು: ಖಾತೆ ಹಂಚಿಕೆ ವಿಚಾರ, ಜಿಲ್ಲಾ ಉಸ್ತುವಾರಿ ಸಚಿವರ ನೇಮಕದಲ್ಲಿ ಯಾವುದೇ ಅಸಮಾಧಾನ ಇಲ್ಲ. ಯಾವುದೇ ಅಸಮಾಧಾನ ಆಗದಂತೆ ಮೈತ್ರಿ ಸರ್ಕಾರ ನಡೆಸ್ತೀವಿ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ತಿಳಿಸಿದ್ದಾರೆ. ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಾತನಾಡಿದ ಅವರು ವಿದೇಶದಿಂದ ರಾಹುಲ್ ಗಾಂಧಿ ಇಂದು ದೆಹಲಿಗೆ ಬಂದು ನಮ್ಮನ್ನು ಕರೆದ ನಂತರ ದೆಹಲಿಗೆ ಹೋಗುತ್ತೇವೆ. ಇಂದು ಸಂಜೆ ಅಥವಾ ನಾಳೆ ದೆಹಲಿಗೆ ತೆರಳುತ್ತೇವೆ. ಬುಧವಾರ ನೂತನ ಸಚಿವರು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎಂದು ವಿವರಿಸಿದರು. ಸಚಿವ […]