ಮತ್ತೆ ವಕೀಲ ವೃತ್ತಿ ಆರಂಭಿಸಿದ ವೀರಪ್ಪ ಮೊಯಿಲಿ ಹೇಳಿದ್ದೇನು ?

Thursday, June 27th, 2019
veerappa-moily

ಮಂಗಳೂರು : ವೀರಪ್ಪ ಮೊಯ್ಲಿ ಅವರು ದಶಕದ ನಂತರ ಮತ್ತೆ ಕರೀ ಕೋಟು ಧರಿಸಿದ್ದಾರೆ. ಇಂದು ಹೈಕೋರ್ಟ್‌ಗೆ ಆಗಮಿಸಿದ ವೀರಪ್ಪ ಮೊಯ್ಲಿ ಅವರು ಪ್ರಕರಣವೊಂದರ ಪರ ವಾದ ಮಂಡಸಿದ್ದಾರೆ. ಆದರೆ ಇಷ್ಟಕ್ಕೆ ಅವರು ರಾಜಕೀಯ ನಿವೃತ್ತಿ ಪಡೆದಿದ್ದಾರೆ ಎನ್ನುವಂತಿಲ್ಲ. ರಾಜಕೀಯದಲ್ಲಿ ಇನ್ನೂ ಅವರು ಸಕ್ರಿಯರಾಗಿದ್ದಾರೆ. ಮುಂದೆಯೂ ಸಕ್ರಿಯರಾಗಿ ಇರಲಿದ್ದಾರೆ. ಆದರೆ ಪ್ರಸ್ತುತ ಚುನಾವಣೆಯಲ್ಲಿ ಸೋತಿರುವ ಕಾರಣ ಮರಳಿ ತಮ್ಮ ವಕೀಲಿಕಿ ವೃತ್ತಿಯನ್ನು ಆರಂಭಿಸಿದ್ದಾರೆ ಅಷ್ಟೆ. ವೀರಪ್ಪ ಮೊಯ್ಲಿ ಅವರು ಬಿ.ಎ ಅನ್ನು ಮಂಗಳೂರಿನ ಯುನಿವರ್ಸಿಟಿ ಕಾಲೇಜಿನಲ್ಲಿ ಮತ್ತು ಕಾನೂನು […]

ವಿಶ್ವ ತುಳುವೆರೆ ಆಯನೊ ಯಶಸ್ವಿಗೆ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯಿಲಿ ಭರವಸೆ

Thursday, September 29th, 2016
veerappa-moyli

ಬದಿಯಡ್ಕ: ವಿಶ್ವ ತುಳುವೆರೆ ಆಯನೊದ ಉದ್ದೇಶ ಈಡೇರಿಸುವಲ್ಲಿ ಸರ್ವ ರೀತಿಯ ಸಹಕಾರ ನೀಡುವುದಾಗಿ ಮಾಜಿ ಕೇಂದ್ರ ಸಚಿವ,ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯಿಲಿ ಭರವಸೆ ನೀಡಿದರು. ವಿಶ್ವ ತುಳುವೆರೆ ಆಯನೊದ ಸಮಿತಿ ಪದಾಧಿಕಾರಿಗಳು ಮಂಗಳವಾರ ಮಂಜೇಶ್ವರದಲ್ಲಿ ಅವರನ್ನು ಭೇಟಿಯಾದ ಸಂದರ್ಭದಲ್ಲಿ ತಂಡವನ್ನು ಉದ್ದೇಶಿಸಿ ಮಾತನಾಡಿದರು. ವಿಶ್ವ ತುಳುವೆರೆ ಆಯನೊ ಚರಿತ್ರೆ ಸೃಷ್ಠಿಸಿ ತುಳು ಭಾಷೆ ಎಂಟನೇ ಪರಿಚ್ಛೆದಕ್ಕೆ ಸೇರ್ಪಡೆಗೊಳಿಸುವಲ್ಲಿ ಸಹಕಾರವಾಗಲಿ ಎಂದರು. ಈ ಸಂದರ್ಭದಲ್ಲಿ ಡಾ.ಬಿ.ಎ.ವಿವೇಕ ರೈ,ಡಾ.ಡಿ.ಕೆ.ಚೌಟ,ಮಹಾನಗರ ಪಾಲಿಕೆ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ತೇಜೋಮಯ,ಡಾ.ರಮಾನಂದ ಬನಾರಿ, ಎಂ.ಜೆ.ಕಿಣಿ, […]

ಮಂಜೇಶ್ವರ ಗೋವಿಂದ ಪೈ ಸ್ಮಾರಕಕ್ಕೆ ವೀರಪ್ಪ ಮೊಯಿಲಿ ಭೇಟಿ

Tuesday, January 19th, 2016
veerappa Moily

ಮಂಜೇಶ್ವರ: ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಸ್ಮಾರಕಕ್ಕೆ ಮಾಜಿ ಕೇಂದ್ರ ಸಚಿವ ಎಂ.ವೀರಪ್ಪ ಮೊಯಿಲಿ ಭಾನುವಾರ ಭೇಟಿ ನೀಡಿ ಕಾಮಗಾರಿಯನ್ನು ವೀಕ್ಷಿಸಿದರು. ಬಳಿಕ ಗೋವಿಂದ ಪೈ ನಿವಾಸದಲ್ಲಿ ನಡೆದ ಸಭೆಯಲ್ಲಿ ಸ್ಮಾರಕದ ಉದ್ಘಾಟನಾ ದಿನವನ್ನು ನಿಶದಚಯಿಸಲಾಯಿತು. ಫೆ.28 ರಂದು ಲೋಕಾರ್ಪಣೆಗೊಳ್ಳಲಿರುವ ಸ್ಮಾರಕದ ಅಂತಿಮ ಕಾಮಗಾರಿಯನ್ನು ಶೀಘ್ರದಲ್ಲಿ ಪೂರ್ತಿಗೊಳಿಸಲು ನಿರ್ಮಿತಿ ಕೇಂದ್ರದವರಲ್ಲಿ ಕೇಳಿಕೊಳ್ಳಲಾಯಿತು. ಸಭೆಯಲ್ಲಿ ಗೋವಿಂದ ಪೈ ಸ್ಮಾರಕ ಟ್ರಸ್ಟ್ ಅಧ್ಯಕ್ಷ ವೀರಪ್ಪ ಮೊಯಿಲಿ,ಕಾಸರಗೋಡು ಜಿಲ್ಲಾಧಿಕಾರಿ ಮುಹಮ್ಮದ್ ಸಗೀರ್,ಟ್ರಸ್ಟ್ ಸದಸ್ಯರಾದ ಡಾ.ಡಿ.ಕೆ.ಚೌಟ,ಪ್ರೊ.ಬಿ.ವಿವೇಕ ರೈ,ಡಾ.ರಮಾನಂದ ಬನಾರಿ,ತೇಜೋಮಯ,ಎಂ.ಜೆ.ಕಿಣಿ,ಸುಭಾಶ್ಚಂದ್ರ,ಕೆ.ಆರ್ ಜಯಾನಂದ ಉಪಸ್ಥಿತರಿದ್ದರು.

ಕಳಂಕಿತ ಸದಸ್ಯರನ್ನು ಕೂಡಲೇ ಆಮಾನತುಗೊಳಿಸಿ : ವೀರಪ್ಪ ಮೊಯಿಲಿ

Thursday, February 9th, 2012
veerappa moily

ಮಂಗಳೂರು: ಕೇಂದ್ರ ಕಾರ್ಪೊರೇಟ್‌ ವ್ಯವಹಾರಗಳ ಸಚಿವ ಡಾ| ಎಂ. ವೀರಪ್ಪ ಮೊಯಿಲಿ ಅವರು ವಿಧಾನಸಭೆಯಲ್ಲಿ ಬ್ಲೂಫಿಲ್ಮ್ ವೀಕ್ಷಿಸಿದ ಸದಸ್ಯರನ್ನು ಆಮಾನತುಗೊಳಿಸಬೇಕು ಹಾಗೂ ಸೈಬರ್‌ ಕಾನೂನು ಉಲ್ಲಂಘನೆ ಪ್ರಕರಣದಲ್ಲಿ ಕೂಡಲೇ ಬಂಧಿಸಿ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ವಿಷಯದ ಕುರಿತು ಬುಧವಾರ ಮಂಗಳೂರಿನಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು ತತ್‌ಕ್ಷಣ ಕ್ರಮಕೈಗೊಳ್ಳಲು ಬಿಜೆಪಿ ನಿರಾಕರಿಸುತ್ತಿರುವುದು ಮತ್ತು ಅವರ ಬೆಂಬಲಕ್ಕೆ ನಿಂತಿರುವುದು ದುರದೃಷ್ಟಕರ ಎಂದು ಹೇಳಿದರು. ಈ ಘಟನೆ ಖಂಡನೀಯ. ಸದನದ ಪಾವಿತ್ರ್ಯವನ್ನು ಕಾಪಾಡಬೇಕಾದ ಜನಪ್ರತಿನಿಧಿಗಳು ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾಡಿರುವ ಅಪಚಾರ. ಸಾರ್ವಜನಿಕ ಜೀವನದಲ್ಲಿ […]