ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ವಿಶೇಷ “ದೀಪಾಲಂಕಾರ ಸೇವೆ”

Monday, January 24th, 2022
Venkataramana Deepotsava

ಮಂಗಳೂರು : ಶ್ರೀ ವೆಂಕಟರಮಣ ದೇವಸ್ಥಾನ ರಥಬೀದಿ ಇದರ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಇಂದು ಶ್ರೀದೇವಳ ದಲ್ಲಿ ವಿಶೇಷ ” ದೀಪಾಲಂಕಾರ ಸೇವೆ ” ನಡೆಯಿತು . ಶ್ರೀ ಕಾಶೀ ಮಠ ಸಂಸ್ಥಾನದ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ದೀಪಪ್ರಜ್ವಲನೆ ನಡೆದು ಬಳಿಕ ಶ್ರೀ ದೇವರ ಪ್ರತಿಷ್ಠಾ ದಶಮಾನೋತ್ಸವ ಪ್ರಯುಕ್ತ ಮಹಾ ಪ್ರಾರ್ಥನೆ ನೆರವೇರಿತು. ಶ್ರೀ ಗಳವರಿಂದ ಮಹಾ ಮಂಗಳಾರತಿ ನಡೆದು ತದನಂತರ ಪ್ರಸಾದ ವಿತರಿಸಲಾಯಿತು . ದೇವಳದ ಮೊಕ್ತೇಸರರಾದ ಸಿ ಎಲ್ […]

ವೆಂಕಟರಮಣ ದೇವಸ್ಥಾನದ ನೂತನ ಬ್ರಹ್ಮರಥ ವೀಕ್ಷಿಸಿದ ಕಾಶೀ ಮಠಾಧೀಶರು

Wednesday, January 19th, 2022
venkataramana-ratha

ಮಂಗಳೂರು : ಇತಿಹಾಸ ಪ್ರಸಿದ್ಧ ಮಂಗಳೂರು ರಥೋತ್ಸವ ಹಾಗೂ ವೆಂಕಟರಮಣ ದೇವಸ್ಥಾನದ ಪುನಃ ಪ್ರತಿಷ್ಠಾ ದಶಮಾನೋತ್ಸವ ಮತ್ತು ಶ್ರೀ ದೇವರ ನೂತನವಾಗಿ ನಿರ್ಮಾಣಗೊಂಡ ಬ್ರಹ್ಮರಥ ಸಮರ್ಪಣಾ ಕಾರ್ಯಕ್ರಮ ಪ್ರಯುಕ್ತ ಶ್ರೀ ಸಂಸ್ಥಾನ ಕಾಶೀ ಮಠಾಧಿಪತಿಗಳಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರು ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಳಕ್ಕೆ ಇಂದು ಬೆಳಿಗ್ಗೆ ಆಗಮಿಸಿದ್ದು ಶ್ರೀಗಳವರಿಗೆ ಸಮಾಜಭಾಂದವರಿಂದ ಭವ್ಯ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಶ್ರೀ ದೇವರ ದರ್ಶನ ಬಳಿಕ ಸಂಸ್ಥಾನದ ದೇವರ ನೈರ್ಮಲ್ಯ ವಿಸರ್ಜನಾ ಪೂಜೆ ಬಳಿಕ ಶ್ರೀ […]

ಶ್ರೀ ವೀರ ವೆಂಕಟೇಶ ದೇವರ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನೆ

Monday, December 13th, 2021
Annapoorne

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ನವೀಕೃತ ಅನ್ನಪೂರ್ಣೆ ( ಪಾಕ ಶಾಲೆ ) ಯ ಉದ್ಘಾಟನಾ ಸಮಾರಂಭವು ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಅಮೃತ ಹಸ್ತಗಳಿಂದ ನೆರವೇರಿತು . ಪ್ರಾರಂಭದಲ್ಲಿ ಶ್ರೀಗಳವರು ಬಂಟ್ವಾಳ್ ಮೊಕ್ಕಾಂ ನಿಂದ ಆಗಮಿಸಿದ್ದು ಶ್ರೀಗಳವರಿಗೆ ಮಂಗಳೂರು ಪೇಟೆಯ ವತಿಯಿಂದ ಪೂರ್ಣ ಕುಂಭ ಸ್ವಾಗತ ನೀಡಲಾಯಿತು . ಶ್ರೀಗಳವರಿಂದ ಶ್ರೀ ವೀರ ವೆಂಕಟೇಶ ದೇವರ ಸನ್ನಿಧಿಯಲ್ಲಿ ಮಹಾ ಪ್ರಾರ್ಥನೆ ನಡೆಯಿತು ಇದೇ ಸಂದರ್ಭದಲ್ಲಿ ಬಳಿಕ ಬರುವ ವರ್ಷ […]

ಸಂಪ್ರದಾಯ ಮುರಿದು ಪಲ್ಲಕ್ಕಿ ಹೊತ್ತ ಶಾಸಕ ಹರೀಶ್ ಪೂಂಜಾ, ತಪ್ಪುಕಾಣಿಕೆ ಹಾಕಿ ಕ್ಷಮೆ ಯಾಚಿಸಿದ ಯುವಕರು

Thursday, November 25th, 2021
Harish-Poonja

ಬೆಳ್ತಂಗಡಿ :  ಲಾಯಿಲ ಶ್ರೀ ವೆಂಕಟರಮಣ ದೇವಸ್ಥಾನದ ಪಲ್ಲಕ್ಕಿಗೆ ಸಂಪ್ರದಾಯ ಮೀರಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಹೆಗಲು ಕೊಟ್ಟ ಪ್ರಸಂಗ ಇದೀಗ ಹೊಸ ತಿರುವು ಪಡದಿದೆ. ಹರೀಶ್ ಪೂಂಜಾರಂತೆ ತಮಗೂ ಪಲ್ಲಕ್ಕಿ ಹೊರಲು ಅವಕಾಶ ನೀಡಬೇಕು ಎಂಬ ದಲಿತ ಸಮುದಾಯದ ಒತ್ತಾಯಮಾಡಿದ್ದರೆ,  ಪಲ್ಲಕ್ಕಿ ಹೊರಲು ಶಾಸಕರನ್ನು ಕರೆತಂದ ಯುವಕರು ದೇವಸ್ಥಾನದಲ್ಲಿ ತಪ್ಪುಕಾಣಿಕೆ ಹಾಕಿ ಕ್ಷಮೆ ಯಾಚಿಸಿದ ಪ್ರಸಂಗವೂ ನಡೆದಿದೆ. ವಿವಾದದ ಹಿನ್ನೆಲೆಯಲ್ಲಿ ಉತ್ಸವದ ಕೊನೆಯ ದಿನವಾದ (ಮಕ್ಕಳ ಹಬ್ಬ) ಬುಧವಾರ ರಾತ್ರಿ ನಡೆಯಬೇಕಿದ್ದ ದೇವರ ಪಲ್ಲಕ್ಕಿಯ […]

ಮಂಗಳೂರು ವೆಂಕಟರಮಣ ದೇವಳದಲ್ಲಿ ” ಅನಂತ ಚತುರ್ದಶಿ ” ಆಚರಣೆ

Sunday, September 19th, 2021
venkatramana temple

ಮಂಗಳೂರು : ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ” ಅನಂತ ಚತುರ್ದಶಿ ” ಪ್ರಯುಕ್ತ ಶ್ರೀ ದೇವರಿಗೆ ವಿಶೇಷ ಅನಂತ ದೇವರ ಅಲಂಕಾರಗೊಳಿಸಿ , ಅನಂತ ಕಲಶ ಪ್ರತಿಷ್ಠಾಪಿಸಿ ಪೂಜೆ ನಡೆಯಿತು . ಅಲಂಕಾರ ಪ್ರಿಯ ಶ್ರೀ ಮಹಾವಿಷ್ಣು ದೇವರ ಪ್ರೀತ್ಯರ್ಥ ಶ್ರೀದೇವರಿಗೆ ದೇವಳದ ಅರ್ಚಕರಿಂದ ವಿಶೇಷ ಪೂಜೆ ಪುರಸ್ಕಾರಗಳು ನಡೆದವು . ಶ್ರೀ ದೇವಳದ ಮೊಕ್ತೇಸರರಾದ ಶ್ರೀ ಸಿ . ಎಲ್ . ಶೆಣೈ , ಕೆ . ಪಿ . ಪ್ರಶಾಂತ್ ರಾವ್ […]

ಮಂಗಳೂರಿನಲ್ಲಿ ಎರಡು ದಿನಗಳ ಪ್ರಾಂತೀಯ ಹಿಂದೂ ರಾಷ್ಟ್ರ ಅಧಿವೇಶನ ಆರಂಭ

Saturday, February 8th, 2020
janajagruti

ಮಂಗಳೂರು : ಹಿಂದೂ ಜನಜಾಗೃತಿ ಸಮಿತಿಯ ವತಿಯಿಂದ ದಿನಾಂಕ 8 ಜನವರಿ 2020 ರಂದು ದಕ್ಷಿಣ ಜಿಲ್ಲಾ ಹಿಂದೂ ಅಧಿವೇಶನ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ಸಭಾಗೃಹ, ಡೊಂಗರಕೇರಿ ಪ್ರಾರಂಭವಾಯಿತು. ಈ ಅಧಿವೇಶನದಲ್ಲಿ ಸನಾತನ ಸಂಸ್ಥೆಯ ಸಂತರಾದ ಪೂ.ರಮಾನಂದ ಗೌಡ, ಹಿಂದೂ ಜನಜಾಗೃತಿ ಸಮಿತಿಯ ಕರ್ನಾಟಕ ರಾಜ್ಯ ಸಮನ್ವಯಕರಾದ ಶ್ರೀ ಗುರುಪ್ರಸಾದ್ ಗೌಡ , ಶ್ರೀ.ಕೃಷ್ಣಮೂರ್ತಿ, ನ್ಯಾಯವಾದಿಗಳು, ಶ್ರೀ.ದಯಾನಂದ ಕತ್ತಲ್ ಸಾರ್, ಅಧ್ಯಕ್ಷರು ಕರ್ನಾಟಕ ರಾಜ್ಯ ತುಳು ಸಾಹಿತ್ಯ ಅಕಾಡೆಮಿ ಇವರು ದೀಪಪ್ರಜ್ವಲನೆ ಮಾಡಿದರು. ” ಹಿಂದೂ […]

ಕಾರ್ಕಳ: ಸಾವಿರಾರು ಹಣತೆಗಳ ಬೆಳಕಿನಲ್ಲಿ ದೇವಾಲಯದ ಸೊಬಗು

Monday, October 23rd, 2017
karkala

  ಉಡುಪಿ: ಭಾನುವಾರ ನಸುಕಿನ ವೇಳೆಯಲ್ಲಿ ನಡೆದ ವಿಶ್ವರೂಪ ದರ್ಶನ ವೇಳೆ ನೆರೆದ ಅಸಂಖ್ಯಾತ ಭಕ್ತರ ಕಣ್ಮನಗಳಿಗೆ ಪಡುತಿರುಪತಿ ಖ್ಯಾತಿಯ ವೆಂಕಟರಮಣ ದೇವಸ್ಥಾನ ಸುಂದರವಾಗಿ ಕಾಣಿಸಿತು. ಸಾವಿರಾರು ಹಣತೆಗಳ ಬೆಳಕಿನಲ್ಲಿ ದೇವಾಲಯದ ಸೊಬಗು ಇಮ್ಮಡಿಗೊಂಡಿತ್ತು. ದೇವಸ್ಥಾನದ ಒಳ ಹಾಗೂ ಹೊರ ಭಾಗಗಳಲ್ಲಿ ಬೆಳಗಿಸಿದ ದೃಶ್ಯ ಸಹೃದಯಿ ಭಕ್ತರ ಮನಕ್ಕೆ ಮುದನೀಡಿತು. ದೇವಾಲಯದ ಒಳ ಪ್ರಾಂಗಣದಲ್ಲಿ ವರ್ಣರಂಜಿತ ರಂ ಗೋಲಿಗಳು ಮೂಡಿದ್ದವು. ರುದ್ರ ನಾಟ್ಯದ ವರ್ಣಮಯ ರಂಗೋಲಿ, ಉಗ್ರನ ನರಸಿಂಹನ ರೂಪದ ರಚನೆ, ಕಾಶೀಮಠಾಧೀಶ ಸುಂಯಮೀಂದ್ರ ತೀರ್ಥ ಸ್ವಾಮಿಜಿ ವರ್ಣಚಿತ್ರ ರಚನೆ, […]

ಸೇವಾಂಜಲಿ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಎನ್‌.ಯೋಗೀಶ್‌ ಭಟ್‌ ರಿಗೆ ಸನ್ಮಾನ

Monday, August 29th, 2011
Yogish-Bhat/ ಎನ್‌.ಯೋಗೀಶ್‌ ಭಟ್‌ ರಿಗೆ ಸನ್ಮಾನ

ಮಂಗಳೂರು : ವಿಧಾನ ಸಭಾ ಉಪ ಸಭಾಧ್ಯಕ್ಷ ಎನ್‌.ಯೋಗೀಶ್‌ ಭಟ್‌ ಅವರನ್ನು ನಗರದ ರಥಬೀದಿ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸೇವಾಂಜಲಿ ಚಾರಿಟೆಬಲ್‌ ಟ್ರಸ್ಟ್‌ ವತಿಯಿಂದ ಸೇವಾಂಜಲಿ ವರ್ಷದ ವ್ಯಕ್ತಿ -2011 ಪ್ರಶಸ್ತಿ ನೀಡಿ ಗೌರವಿಸಲಾಯಿತು. ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಅವರು ಮಂಗಳೂರು ನಗರದ ಅಭಿವೃದ್ದಿಗೆ 150ಕೋ.ರೂ.ಅನುದಾನವನ್ನು ಒದಗಿಸು ವಂತೆ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರಿಗೆ ಮನವಿ ಸಲ್ಲಿಸಲಾಗಿದೆ. ಮುಂದಿನ ಒಂದೂವರೆ ವರ್ಷದ ಕಾಲದಲ್ಲಿ ಬಿಜೆಪಿ ಸರಕಾರ ರಾಜ್ಯದಲ್ಲಿ ಉತ್ತಮ ಆಡಳಿತವನ್ನು ನೀಡಲಿದೆ.ಈ ಅವಧಿಯಲ್ಲಿ […]