ಹಿರಿಯ ನಾಗರಿಕರಿಗೆ ಕುಮಾರಸ್ವಾಮಿಯಿಂದ ಉಚಿತ ಸೇವೆಗಳ ಭರವಸೆ
Thursday, January 4th, 2018ಬೆಂಗಳೂರು:’ಹಿರಿಯ ನಾಗರಿಕರಿಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ತಪಾಸಣೆಗೆ ಅವಕಾಶ. ಬಸ್, ಮೆಟ್ರೋ ರೈಲಿನಲ್ಲಿ ಉಚಿತವಾಗಿ ಪ್ರಯಾಣ ಮಾಡಲು ಅಗತ್ಯ ವ್ಯವಸ್ಥೆ ಮಾಡಲಾಗುತ್ತದೆ’ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಭರವಸೆ ನೀಡಿದರು. ಶ್ರೀ ಮಹಾಲಕ್ಷ್ಮೀ ಎಜುಕೇಷನಲ್ ಟ್ರಸ್ಟ್, ಬೆಂಗಳೂರು ನಗರ ಜೆಡಿಎಸ್ ಘಟಕದ ವತಿಯಿಂದ ಬುಧವಾರ ‘ಬೆಂಗಳೂರು ನಗರದ ಹಿರಿಯ ನಾಗರಿಕರೊಂದಿಗೆ ಸಂವಾದ’ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಹಿರಿಯರ ವ್ಯಥೆ ಮತ್ತು ಒಂದಿಷ್ಟು ಸ್ವಾರಸ್ಯಕರ ಕಥೆ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಸಂವಾದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ […]