ಅಂಬಿ ಆರೋಗ್ಯದಲ್ಲಿ ಚೇತರಿಕೆ
Thursday, March 6th, 2014ಸಿಂಗಾಪುರ: ಸಿಂಗಾಪುರದ ಮೌಂಟ್ ಎಲಿಜಬೆತ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಹಾಗೂ ವಸತಿ ಸಚಿವ ಅಂಬರೀಷ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದ್ದು, ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ಅನ್ನು ತೆಗೆಯಲಾಗಿದೆ. ಅಂಬಿ ಆರೋಗ್ಯದ ಬಗ್ಗೆ ಮಾಧ್ಯಮಕ್ಕೆ ಮಾತನಾಡಿರುವ ಅವರ ಕುಟುಂಬ, ಅಂಬರೀಷ್ ಅವರು ಈಗ ಸಂಪೂರ್ಣ ಗುಣಮುಖರಾಗಿದ್ದು, ಶೀಘ್ರವೇ ಬೆಂಗಳೂರಿಗೆ ವಾಪಸ್ ಬರಲಿದ್ದಾರೆ ಎಂದು ತಿಳಿಸಿದ್ದಾರೆ. ಅಂಬರೀಷ್ ಅವರು ಈಗ ಗುಣಮುಖರಾಗಿದ್ದು, ಅವರಿಗೆ ಅಳವಡಿಸಲಾಗಿದ್ದ ವೆಂಟಿಲೇಟರ್ ಅನ್ನು ತೆಗೆಯಲಾಗಿದೆ. ಈಗ ಅವರು ಸ್ವತಂತ್ರವಾಗಿ ಉಸಿರಾಡುತ್ತಿದ್ದಾರೆ ಎಂದು ಅಂಬರೀಷ್ […]