ವೆನ್ಲಾಕ್ ಲಯನ್ಸ್ ಲಿಂಬ್ ಸೆಂಟರ್ ನಿಂದ 84 ಸಾವಿರ ಕೃತಕ ಅಂಗಾಂಗ ವಿತರಣೆ-ಡಾ.ಶಾಂತಾರಾಮಶೆಟ್ಟಿ
Friday, June 28th, 2024ಮಂಗಳೂರು ;ವೆನ್ಲಾಕ್ ಆಸ್ಪತ್ರೆಯ ಲಯನ್ಸ್ ಲಿಂಬ್ ಸೆಂಟರ್ ವತಿಯಿಂದ ಕಳೆದ 50 ವರ್ಷಗಳಲ್ಲಿ ಒಟ್ಟು 84 ಸಾವಿರ ಕೃತಕ ಕಾಲು ಸೇರಿದಂತೆ ಕೃತಕ ಅಂಗಾಂಗ ವಿತರಿಸಲಾಗಿದೆ. ಇದರಲ್ಲಿ ಶೇ.80 ಜನರಿಗೆ ವಿವಿಧ ಸಂಘಸಂಸ್ಥೆಗಳು, ದಾನಿಗಳ ನೆರವಿನಿಂದ ಪೂರ್ತಿ ಉಚಿತವಾಗಿ ಸೌಲಭ್ಯ ಒದಗಿಸಲಾಗಿದೆ ಎಂದು ಸೆಂಟರ್ನ ನಿರ್ದೇಶಕ, ಖ್ಯಾತ ಮೂಳೆ ತಜ್ಞ ಡಾ.ಶಾಂತಾರಾಮ ಶೆಟ್ಟಿ ತಿಳಿಸಿದರು. ದಕ್ಷಿಣ ಕನ್ನಡ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಪತ್ರಿಕಾ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಅವರು ಮಾತನಾಡಿದರು.ದೈಹಿಕ ಊನತೆ […]