ವೇತನ ಹೆಚ್ಚಳಕ್ಕೆ ಆಗ್ರಹಿಸಿ ಎರಡು ದಿನ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ
Thursday, January 23rd, 2020ಬೆಂಗಳೂರು : ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ಒತ್ತಾಯಿಸಿ ಅಂಗನವಾಡಿ ಕಾರ್ಯಕರ್ತೆಯರು ಪ್ರೀಡಂ ಪಾರ್ಕ್ ನಲ್ಲಿ ಇಂದಿನಿಂದ ಎರಡು ದಿನಗಳ ಕಾಲ ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದಾರೆ. ಕೇಂದ್ರ ಸರ್ಕಾರದ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಬಜೆಟ್ ವೇಳೆ ತಮ್ಮ ವೇತನ ಹೆಚ್ಚಿಸಬೇಕೆಂದು ಅಂಗನವಾಡಿ ಕಾರ್ಯರ್ತೆಯರು, ಎಐಟಿಯುಸಿ ಸಂಘಟನೆ ಹಾಗೂ ಸಹಾಯಕಿಯರ ಫೆಡರೇಷನ್ ವತಿಯಿಂದ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳು : *ಸೇವಾ ಜ್ಯೇಷ್ಠತೆ ಆಧಾರದ ಮೇಲೆ ವೇತನ ನೀಡಬೇಕು *ಎಲ್ ಕೆ ಜಿ ಹಾಗೂ ಯುಕೆಜಿಯನ್ನು ಅಂಗನವಾಡಿಯಲ್ಲಿ ಆರಂಭಿಸಬೇಕು […]