ವ್ಯಾಕ್ಸಿನ್ ಕಳ್ಳ ದಂಧೆ, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆ ಮತ್ತು ಸಿಬ್ಬಂದಿ ಪೊಲೀಸ್ ಬಲೆಗೆ
Friday, May 21st, 2021ಬೆಂಗಳೂರು: ಮಂಜುನಾಥನಗರದ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯೆಯಾಗಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ವೈದ್ಯೆ ಡಾ.ಪುಷ್ಪಿತಾ(25) ಮತ್ತು ಸಿಬ್ಬಂದಿ ಪ್ರೇಮಾ (34) ಅವರನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಡಾ. ಪುಷ್ಪಿತಾ ಳು. ಆಸ್ಪತ್ರೆಗೆ ಬರುತ್ತಿದ್ದ ಲಸಿಕೆಗಳನ್ನು ಪ್ರೇಮಾ ಅನ್ನಪೂರ್ಣೇಶ್ವರಿ ನಗರದಲ್ಲಿರುವ ತನ್ನ ಮನೆಯಲ್ಲಿ ದಾಸ್ತಾನು ಮಾಡಿಸುತ್ತಿದ್ದಳು. ಬಳಿಕ ಮನೆಯಲ್ಲಿಯೇ ಅಕ್ರಮವಾಗಿ ಲಸಿಕೆ ನೀಡುವ ದಂಧೆ ಆರಂಭಿಸಿದ್ದಳು ಎನ್ನಲಾಗಿದೆ. ಏ.23 ರಿಂದಲೂ ತಲಾ 500 ರೂ. ಪಡೆದು ಇವರು ಲಸಿಕೆಯನ್ನು ವಿತರಿಸುತ್ತಿದ್ದ ವಿಚಾರ ಈಗ ಬೆಳಕಿಗೆ ಬಂದಿದೆ. ಖಚಿತ […]