ಯುವ ಜನರು ಬದುಕು ತ್ಯಜಿಸುವ ಮುನ್ನ ಒಂದು ಕ್ಷಣ ಯೋಚಿಸಿ : ಡಾ. ಸುದರ್ಶನ್

Saturday, September 16th, 2023
suicide

ಮಂಗಳೂರು : ಯುವ ಜನರು ವ್ಯಸನದಿಂದ ದೂರ ಉಳಿದು ಸದೃಢ ಮನಸ್ಸನ್ನು ಹೊಂದಿದರೆ ಮಾತ್ರ ಆತ್ಮಹತ್ಯೆಯಂತಹ ಹೇಯ ಕೃತ್ಯಗಳಿಂದ ದೂರ ಉಳಿಯಲು ಸಾಧ್ಯ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುದರ್ಶನ್ ತಿಳಿಸಿದರು. ಅವರು ಸೆ.16ರ ಶನಿವಾರ ನಗರದ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾದ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಮಾನಸಿಕ ಆರೋಗ್ಯ ಕಾರ್ಯಕ್ರಮ, ತಾಲೂಕು ಆರೋಗ್ಯ ಅಧಿಕಾರಿ […]

“ಅಪರಾದ, ವ್ಯಸನ ಮುಕ್ತ ಸಮಾಜಕ್ಕೆ ಯುವ ಸಮೂಹ ಮುಂದಾಗಬೇಕು’’

Tuesday, March 21st, 2017
youth awareness

ಮ೦ಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜು ಮಂಗಳೂರು, ರಥಬೀದಿ ಇಲ್ಲಿ ರಾಷ್ಟ್ರೀಯ ಸೇವಾ ಯೋಜನೆ, ಭಾರತೀಯ ಯುವ ರೆಡ್‌ಕ್ರಾಸ್ ಮತ್ತು ರೇಂಜರ‍್ಸ್-ರೋವರ‍್ಸ್ ಹಾಗೂ ಬಂದರು ಪೊಲೀಸ್ ಠಾಣೆ ಮಂಗಳೂರು ಇವರ ಸಂಯುಕ್ತಾಶ್ರಯದಲ್ಲಿ ಯುವ ಜಾಗೃತಿ ಮತ್ತು ಸಂವಾದ ಕಾರ್ಯಕ್ರಮ’ವು ಶನಿವಾರ ನಡೆಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಮದನ್, ಪೊಲೀಸ್ ಆರಕ್ಷಕ ಉಪನಿರೀಕ್ಷಕರು, ಬಂದರು ಪೊಲೀಸ್ ಠಾಣೆ, ಮಂಗಳೂರು ಇವರು ಆಗಮಿಸಿದ್ದು, ಪ್ರಸ್ತುತ ಯುವ ಸಮುದಾಯದಲ್ಲಿರುವ ಸಮಸ್ಯೆಗಳಲ್ಲಿ ಒಂದಾಗಿರುವ ಅಪರಾದ ಸಂಚಿನ ಮನೋಭಾವನೆ, ಮಾದಕದ್ರವ್ಯ ವ್ಯಸನ, ಅದರಲ್ಲೂ ಅಮಲು […]