ವರಮಹಾಲಕ್ಷ್ಮಿ ವ್ರತವನ್ನು ಆಚರಿಸುವುವುದು ಹೇಗೆ ಮತ್ತು ಅದರಿಂದ ಸಿಗುವ ಪ್ರಯೋಜನಗಳು

Thursday, July 30th, 2020
varamahalakshmi

ಜ್ಯೋತಿಷ್ಯರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್, ನಿಮ್ಮ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ. ಕರೆ ಮಾಡಿ  9945410150 ವರಮಹಾಲಕ್ಷ್ಮಿ ವ್ರತವನ್ನು ತಾವು ಈ ರೀತಿಯಾಗಿ ಆಚರಿಸಿ. ಶುಕ್ರವಾರದ ದಿವಸ ಸಂಜೆಯ ವೇಳೆ ತನಕ ಮನೆಯಲ್ಲಿನ ಯಾರಾದರೊಬ್ಬರು ಉಪವಾಸ ಇರಬೇಕು. ಕಳಶದಲ್ಲಿ ಅಕ್ಕಿ ತುಂಬಿಸಿ. ದ್ರಾಕ್ಷಿ, ಬಾದಾಮಿ, ಕಲ್ಲುಸಕ್ಕರೆ, ಕರ್ಜೂರ, ಗೋಡಂಬಿ, ಐದು ಬಗೆಯ ಹಣ್ಣುಗಳನ್ನು ಇರಿಸುವ ಕಳಶವನ್ನು ಲಕ್ಷ್ಮಿ ಕಳಶವೆಂದು ಕರೆಯಲಾಗುತ್ತದೆ. ಆ ಕಳಶವನ್ನು ಚಿನ್ನ ಅಥವಾ ಬೆಳ್ಳಿಯಿಂದ ತಯಾರಿಸಿದ ಮುಖವಾಡವನ್ನಿಟ್ಟು ಹಾಗೂ […]

‘ಶ್ರಾವಣ ಸೋಮವಾರದ ವ್ರತವನ್ನು ಹೇಗೆ ಆಚರಿಸಬಹುದು ?

Monday, July 20th, 2020
sravana

ಮಂಗಳೂರು  :  ಸದ್ಯ ಜಗತ್ತಿನಾದ್ಯಂತ ಕೊರೋನಾ ಮಹಾಮಾರಿಯಿಂದ ಎಲ್ಲೆಡೆ ಜನರ ಸಂಚಾರಕ್ಕೆ ಅನೇಕ ನಿರ್ಬಂಧಗಳನ್ನು ವಿಧಿಸಲಾಗಿದೆ. ಭಾರತದಲ್ಲಿಯೂ ವಿವಿಧ ರಾಜ್ಯಗಳಲ್ಲಿ ಸಂಚಾರ ನಿರ್ಬಂಧವನ್ನು (ಲಾಕ್‌ಡೌನ್) ವಿಧಿಸಲಾಗಿದೆ. ಕೆಲವು ಸ್ಥಳಗಳಲ್ಲಿ ಕೊರೋನಾ ಸೋಂಕು ಕಡಿಮೆಯಿದ್ದರೂ, ಜನರು ಮನೆಯಿಂದ ಹೊರಗೆ ಬರಲು ಅನೇಕ ನಿರ್ಬಂಧಗಳು ಇದ್ದೇ ಇವೆ. ಇದರಿಂದ ಹಿಂದೂಗಳ ವಿವಿಧ ಹಬ್ಬ, ಉತ್ಸವ, ವ್ರತಗಳನ್ನು ಎಂದಿನಂತೆ ಸಾಮೂಹಿಕ ರೀತಿಯಲ್ಲಿ ಆಚರಿಸಲು ನಿರ್ಬಂಧಗಳಿವೆ. ಕೊರೋನಾದಂತಹ ಆಪತ್ಕಾಲದ ಹಿನ್ನೆಲೆಯಲ್ಲಿ ಹಿಂದೂ ಧರ್ಮವು ಧರ್ಮಾಚರಣೆಯಲ್ಲಿ ಕೆಲವೊಂದು ಪರ್ಯಾಯಗಳನ್ನು ತಿಳಿಸಿದೆ. ಇದನ್ನು ‘ಆಪದ್ಧರ್ಮ ಎಂದು […]