ಶಂಕಿತ ಕೊರೊನಾ ವೈರಸ್ ಸೋಂಕಿಗೆ ಥೈಲ್ಯಾಂಡ್ ಮೂಲದ ಮಹಿಳೆ ಕೋಲ್ಕತ್ತಾದಲ್ಲಿ ಮೃತ್ಯು
Wednesday, January 29th, 2020ಪಶ್ಚಿಮ ಬಂಗಾಳ : ಶಂಕಿತ ಕೊರೊನಾ ವೈರಸ್ ಸೋಂಕಿಗೆ ಒಳಗಾಗಿದ್ದರು ಎನ್ನಲಾದ ವಿದೇಶಿ ಮಹಿಳೆಯೊಬ್ಬರು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಇಂದು ಮೃತಪಟ್ಟಿದ್ದಾರೆ. ಕೊರೊನಾ ವೈರಸ್ ಹೋಲುವ ಲಕ್ಷಣಗಳಾದ ಹೊಟ್ಟೆ ನೋವು, ವಾಕರಿಕೆ ಹಾಗೂ ಜ್ವರದಿಂದ ಬಳಲುತ್ತಿದ್ದ ಥೈಲ್ಯಾಂಡ್ ಮೂಲದ 32 ವರ್ಷ ವಯಸ್ಸಿನ ಮಹಿಳೆಯೊಬ್ಬರು ಜನವರಿ 21ರಂದು ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದು, ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು.ಇನ್ನು ಇವರ ಸಾವಿನ ಸಂಬಂಧ ಥಾಯ್ ಕಾನ್ಸುಲೇಟ್ ಜನರಲ್ಗೆ ಮಾಹಿತಿ ನೀಡಲಾಗಿದ್ದು, ಮೃತಳ ಎಲ್ಲಾ ರೀತಿಯ […]