ಶಕ್ತಿನಗರದ ರಾಜೀವನಗರ ವಾಸಿಗಳಿಗೆ ಹಕ್ಕುಪತ್ರ: ಶಾಸಕ ಜೆ.ಆರ್.ಲೋಬೊ ಭರವಸೆ
Wednesday, October 25th, 2017ಮಂಗಳೂರು: ರಾಜೀವನಗರದ ನಿವಾಸಿಗಳಿಗೆ ಹಕ್ಕುಪತ್ರ ಕೊಡಲು ಇಲಾಖೆ ಅಧಿಕಾರಿಗಳು ಸ್ಥಳ ತನಿಖೆ ಮಾಡಲಿದ್ದಾರೆ ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಮಲ್ಲಿಕಟ್ಟೆ ಕಚೇರಿಯಲ್ಲಿ ಶಕ್ತಿನಗರ ರಾಜೀವ ನಗರ ನಿವಾಸಿಗಳ ಸಭೆ ನಡೆಸಿ ಅಹವಾಲು ಸ್ವೀಕರಿಸಿ ಮಾತನಾಡುತ್ತಿದ್ದರು. ರಾಜೀವ ನಗರದ ನಿವಾಸಿಗಳು 25 ವರ್ಷಗಳಿಂದ ವಾಸಿಸುತ್ತಿದ್ದು ಹಕ್ಕುಪತ್ರ ನೀಡಿಲ್ಲ. ಕೆಲವರು ಮಾರಿಕೊಂಡಿದ್ದಾರೆ. ಇನ್ನೂ ಕೆಲವರು ಖಾಲಿ ಸ್ಥಳದಲ್ಲಿ ವಾಸವಾಗಿದ್ದಾರೆ ಎಂದು ಸ್ಥಳೀಯ ಸಮಸ್ಯೆಗಳನ್ನು ಮಾಜಿ ಮೇಯರ್ ಅಬ್ದುಲ್ ಅಜೀಜ್ ಹೇಳಿದಾಗ ಶಾಸಕರಾದ ಜೆ.ಆರ್.ಲೋಬೊ ಅವರು ಯಾರು ವಾಸವಾಗಿದ್ದಾರೆ ಎಂಬುದನ್ನು […]