ಹಿರಿಯ ನಟರಾದ ಭಾರತಿ ವಿಷ್ಣುವರ್ಧನ್, ಶರತ್ ಲೋಹಿತಾಶ್ವ ಕೋಸ್ಟಲ್‌ವುಡ್‌ಗೆ ಎಂಟ್ರಿ

Wednesday, December 21st, 2016
Coastalwood

ಮಂಗಳೂರು: ಸ್ಯಾಂಡಲ್‌ವುಡ್‌‌‌‌ನ ಹಿರಿಯ ನಟರಾದ ಭಾರತಿ ವಿಷ್ಣುವರ್ಧನ್, ಶರತ್ ಲೋಹಿತಾಶ್ವ ಹಾಗೂ ಸಿಂಧೂ ಲೋಕನಾಥ್ ಇದೀಗ ಕೋಸ್ಟಲ್‌ವುಡ್‌ಗೆ ಎಂಟ್ರಿ ಕೊಟ್ಟಿದ್ದಾರೆ. ಸುರೇಶ್ ಭಂಡಾರಿ ನಿರ್ಮಾಣದ ಅಂಬರ್ ಕೇಟರರ್ಸ್ ಎಂಬ ಪಕ್ಕಾ ಕಾಮಿಡಿ ಚಿತ್ರಕ್ಕೆ ಇವರು ಬಣ್ಣ ಹಚ್ಚಲಿದ್ದಾರೆ. ಇದೊಂದು ಮರೆಯದ ಕ್ಷಣ. ಕರಾವಳಿಯಲ್ಲೂ ನನ್ನ ಅಭಿಮಾನಿಗಳಿದ್ದಾರೆ. ನನ್ನ ಯಜಮಾನ (ದಿವಂಗತ ವಿಷ್ಣುವರ್ಧನ್)ರನ್ನು ಇಷ್ಟಪಡುವವರೂ ಇದ್ದಾರೆ. ಇದೀಗ ತುಳು ಚಿತ್ರದಲ್ಲೇ ನಟಿಸುವ ಅವಕಾಶ ದೊರಕಿದೆ. ಕಲಾವಿದರಿಗೆ ಭಾಷೆಯ ಹಂಗಿಲ್ಲ. ಅಲ್ಲಿ ನಟನೆಗೆ ಪ್ರಾಮುಖ್ಯತೆ. ಭಾಷೆ ಗೊತ್ತಿಲ್ಲದಿದ್ದರೂ ನಟನೆಯ ಮೂಲಕ […]