ತಂದೆಯ ಶವಸಂಸ್ಕಾರಕ್ಕೆಂದು ಹೂವು ತರಲು ತೆರಳಿದ್ದ ಮಗ ಮತ್ತು ಸಂಬಂಧಿ ಸಾವು

Monday, March 15th, 2021
Sirasi Accident

ಶಿರಸಿ  : ಬಸ್ಸು ಹಾಗೂ ದ್ವಿಚಕ್ರ ವಾಹನ ಮುಖಾಮುಖಿ ಡಿಕ್ಕಿಯಾದ ಪರಿಣಾಮ ದ್ವಿಚಕ್ರ ವಾಹನದ ಸವಾರರಿಬ್ಬರೂ ಸ್ಥಳದಲ್ಲೇ ಮೃತಪಟ್ಟಿರುವ ಈ ಘಟನೆ ಶಿರಸಿ ನಗರದ ಎಸ್‍ಬಿಐ ಸರ್ಕಲ್ ಬಳಿ ಸಂಭವಿಸಿದೆ. ತಂದೆಯ ಶವಸಂಸ್ಕಾರಕ್ಕೆಂದು ಹೂವು ತರಲು ತೆರಳಿದ್ದ ಮಗ ಮತ್ತು ಇನ್ನೊಬ್ಬ ಸಂಬಂಧಿ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಮೃತರನ್ನು ಶಿರಸಿಯ ಗಣೇಶ ನಗರದ ನಿವಾಸಿಗಳಾದ ರವಿಚಂದ್ರ ವಡ್ಡರ್ (34), ಸುನೀಲ ಇಂದೂರ (26) ಎಂದು ಗುರುತಿಸಲಾಗಿದೆ. ರವಿಚಂದ್ರ ತಂದೆ ಹನುಮಂತಪ್ಪ ಇಂದು ಮೃತಪಟ್ಟಿದ್ದು, ಅವರ ಶವಸಂಸ್ಕಾರಕ್ಕೆ ಹೂ ತರಲು […]

ತಂದೆಯ ಶವಸಂಸ್ಕಾರಕ್ಕೆಂದು ಹೊರಟ ಕೊಂಡಂಗೇರಿ ಶಿಕ್ಷಕ ದಂಪತಿ ಸಾವು

Tuesday, February 4th, 2020
accident

ಮಡಿಕೇರಿ : ತಂದೆಯ ಶವ ಸಂಸ್ಕಾರಕ್ಕೆಂದು ಹೊರಟ್ಟಿದ್ದ ಕೊಡಗಿನ ಕೊಂಡಂಗೇರಿ ಸರ್ಕಾರಿ ಪ್ರೌಢಶಾಲೆಯ ಇಂಗ್ಲೀಷ್ ಶಿಕ್ಷಕ ದಂಪತಿ ರಸ್ತೆ ಅಪಘಾತದಲ್ಲಿ ಬಲಿಯಾದ ಘಟನೆ ಕೂಡ್ಲಿಗಿ ಪಟ್ಟಣದ ವಿರುಪಾಪುರ ಗ್ರಾಮದಲ್ಲಿ ಸೋಮವಾರ ನಡೆದಿದೆ. ಕಾರು ಮತ್ತು ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಶಿಕ್ಷಕ ವಸಂತ ಕುಮಾರ್ (37), ಪತ್ನಿ ವಿನುತ (30) ಹಾಗೂ ಕಾರು ಚಾಲಕ ಲೋಹಿತ್ (38) ಮೃತಪಟ್ಟಿದ್ದಾರೆ. ಶಿಕ್ಷಕ ದಂಪತಿಯ ಪುತ್ರಿ ಋತ್ವಿಕಾ (2) ಬದುಕುಳಿದಿದ್ದು, ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ. ವಸಂತ ಕುಮಾರ್ […]