ಸಂಘಟನೆ, ಪಕ್ಷ ಅಥವಾ ಇನ್ಯಾವುದೋ ಪಾಸ್ ಬಳಸಿ ಸುತ್ತಾಡಿದರೆ ವಾಹನ ಮುಟ್ಟುಗೋಲು
Sunday, May 9th, 2021ಮಂಗಳೂರು : ಕೊರೋನ ಲಾಕ್ ಡೌನ್ ಸಂದರ್ಭ ಸಂಘಟನೆ, ಪಕ್ಷ ಅಥವಾ ಇನ್ಯಾವುದೋ ಪಾಸ್ ಬಳಸಿ ಸುತ್ತಾಡಿದರೆ ಅಂತಹವರ ವಾಹನಗಳನ್ನು ನಿರ್ದಾಕ್ಷಿಣ್ಯವಾಗಿ ಮುಟ್ಟುಗೋಲು ಹಾಕಲಾಗುವುದು ಎಂದು ಮಂಗಳೂರು ನಗರ ಪೊಲೀಸ್ ಕಮಿಷನರ್ ಶಶಿಕುಮಾರ್ ರವಿವಾರ ಸಾಮಾಜಿ ಜಾಲತಾಣಗಳ ಲೈವ್ ನಲ್ಲಿ ಎಚ್ಚರಿಕೆ ನೀಡಿದ್ದಾರೆ. ನಾಗರಿಕರ ಹಿತದೃಷ್ಟಿಯಿಂದ ಕೋವಿಡ್, ವೀಕೆಂಡ್ ಕರ್ಫ್ಯೂವನ್ನು ಜಾರಿ ಮಾಡಲಾಗಿದೆ. ಮೆಡಿಕಲ್, ವೈದ್ಯಕೀಯ, ಪತ್ರಿಕೆ ಸಹಿತ ತುರ್ತು ಅಗತ್ಯ ವಸ್ತುಗಳ ಖರೀದಿಗೆ ಮಾತ್ರ ವಿನಾಯಿತಿ ನೀಡಲಾಗಿದೆ. ಆದರೆ ಕೆಲವರು ನಿರ್ಗತಿಕರಿಗೆ ಊಟದ ವ್ಯವಸ್ಥೆ ನೀಡುತ್ತಿದ್ದೇವೆ ಎಂದು ಹೇಳಿಕೊಂಡು […]