ಬೆಂಗಳೂರು : ತುಳು ಭಾಷೆ ಭಾರತೀಯ ಸಂಸ್ಕೃತಿಯ ಪ್ರತಿರೂಪ; ಶಶಿಧರ್ ಶೆಟ್ಟಿ

Monday, November 18th, 2019
Tulu-Bhashe

ಬೆಂಗಳೂರು : ತುಳು ಭಾಷೆ ಎನ್ನುವುದು ಕೇವಲ ಒಂದು ಭಾಷೆಯಲ್ಲ, ಅದು ಭಾರತೀಯ ಸಂಸ್ಕೃತಿಯ ಪ್ರತಿರೂಪ ಎಂದು ತುಳು ಸಾಹಿತ್ಯ ಅಕಾಡೆಮಿ ಸದಸ್ಯ ನಿಟ್ಟೆ ಶಶಿಧರ್ ಶೆಟ್ಟಿ ಹೇಳಿದ್ದಾರೆ. ರವಿವಾರ ನಗರದ ನಯನ ಸಭಾಂಗಣದಲ್ಲಿ ಬೆಂಗಳೂರು ತುಳುವರೆಂಕುಲು ಹಮ್ಮಿಕೊಂಡಿದ್ದ ಬಲಿಯೇಂದ್ರ ಪರ್ಬ ಆಚರಣೆ-ಬಲುಯೇಂದ್ರ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ತುಳು ಭಾಷಿಕರು ತಮ್ಮ ಭಾಷೆ, ಸಂಪ್ರದಾಯ, ಸಂಸ್ಕೃತಿಯನ್ನು ಅರಿತುಕೊಂಡು ಉಳಿಸಿ-ಬೆಳಸಿ ಮುಂದಿನ ಪೀಳಿಗೆಯವರಿಗೆ ನೀಡಬೇಕು. ಇದರಿಂದ ಸಂಸ್ಕೃತಿ ಅರಿತುಕೊಳ್ಳುವುದರ ಜತೆಗೆ ಇತರೆ ಸಂಸ್ಕೃತಿ, ಸಂಪ್ರದಾಯಗಳನ್ನು ಅರ್ಥ ಮಾಡಿಕೊಳ್ಳಲು […]

ನೂತನವಾಗಿ ನಿರ್ಮಾಣವಾದ ಕೊಳವೆ ಬಾವಿ ಉದ್ಘಾಟನಾ ಕಾರ್ಯಕ್ರಮ

Saturday, April 7th, 2018
kolavebavi

ಮಂಗಳೂರು: ದಿನಾಂಕ 06-04-2018ನೇ ಶುಕ್ರವಾರ ಶ್ರೀ ಧ.ಮಂ.ಅ.ಹಿ.ಪ್ರಾಥಮಿಕ ಶಾಲೆ ಪುದುವೆಟ್ಟುವಿನಲ್ಲಿ ನೂತನವಾಗಿ ನಿರ್ಮಾಣವಾದ ಕೊಳವೆ ಬಾವಿ ಹಾಗೂ ಶುದ್ಧ ಕುಡಿಯುವ ನೀರಿನ ಘಟಕವನ್ನು ಉದ್ಘಾಟನೆ ಮಾಡಲಾಯಿತು. ಕೊಳವೆ ಬಾವಿಯ ಉದ್ಘಾಟನೆಯನ್ನು ಪೆಟ್ರೋನೆಟ್ ಎಂ.ಎಚ್.ಬಿ. ಲಿಮಿಟೆಡ್‌ನ ವ್ಯವಸ್ಥಾಪಕರಾದ ಶ್ರೀ ರವೀಂದ್ರ ತಾಪಸ್‌ರವರು ಮಾಡಿದರು. ಶುದ್ಧ ಕುಡಿಯುವ ನೀರಿನ ಘಟಕವನ್ನು ಶ್ರೀ ಶಶಿಧರ್ ಶೆಟ್ಟಿ ಕಾರ್ಯನಿರ್ವಾಹಣಾಧಿಕಾರಿ ಎಸ್.ಡಿ.ಎಂ. ಎಜ್ಯುಕೇಶನ್ ಸೊಸೈಟಿ ಅವರು ನೆರವೇರಿಸಿದರು. ವೇದಿಕೆಯಲ್ಲಿ ಡಿ.ಎಂ.ಸಿ.ಯ ಎಂಜಿನಿಯರ್ ಯಶೋಧರ್, ಸಿ.ಆರ್.ಪಿ.ಯಾದ ವೆಂಕಟಗಿರಿ ಹೊಳ್ಳ, ಎಸ್.ಎಂ.ಎಸ್. ಅನುದಾನಿತ ಪ್ರಾಥಮಿಕ ಶಾಲೆ, ಧರ್ಮಸ್ಥಳದ […]