ಕುಂದಾಪುರದ ಅಭ್ಯರ್ಥಿಗೆ ಸುರತ್ಕಲ್ ಅಭಿವೃದ್ಧಿಯ ಮಾಹಿತಿಯಿಲ್ಲ: ದೇವಿ ಪ್ರಸಾದ್ ಶೆಟ್ಟಿ

Saturday, May 5th, 2018
mohuiddin-bava

ಮಂಗಳೂರು: ಬಿಜೆಪಿ ಅಭ್ಯರ್ಥಿ ಭರತ್ ಶೆಟ್ಟಿ ಕುಂದಾಪುರದಿಂದ ವಲಸೆ ಬಂದವರು ಹೀಗಾಗಿ ಉತ್ತರ ಕ್ಷೇತ್ರದಲ್ಲಿ ಆದ ಅಭಿವೃದ್ಧಿಯ ಮಾಹಿತಿಲ್ಲದೆ ಟೀಕಿಸುತ್ತಿದ್ದಾರೆ.ಮಂಗಳೂರು ಉತ್ತರ ಕ್ಷೇತ್ರದಲ್ಲಿ ಶಾಸಕ ಮೊದಿನ್ ಬಾವಾ ಅವರ ಸಾಧನೆ ಇತರ ಕ್ಷೇತ್ರಗಳಿಗೂ ಮಾದರಿಯಾಗಿದೆ. ಆರೋಗ್ಯ ನಿಯಿಂದ ಹಿಡಿದು ರಸ್ತೆಯವರೆಗೆ ಜನ ಸಾಮಾನ್ಯನಿಗೆ ಬೇಕಾದ ಸವಲತ್ತು ಒದಗಿಸುವಲ್ಲಿ ಮೊದಲ ಐದು ವರ್ಷದಲ್ಲಿ ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಮುಖಂಡ, ಚುನಾವಣಾ ಉಸ್ತುವಾರಿ ದೇವಿ ಪ್ರಸಾದ್ ಶೆಟ್ಟಿ ಹೇಳಿದರು. ಸುರತ್ಕಲ್ ಬ್ಲಾಕ್ ಸಮಿತಿಯ ಕಾರ್ಪೊರೇಟರ್‌ಗಳು, ಪ್ರಮುಖ ಪದಾಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. […]

ಬಿಜೆಪಿಯ ‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನಕ್ಕೆ ಕಾಂಗ್ರೆಸ್ ವಿರೋಧ

Wednesday, April 25th, 2018
ivan-douza

ಮಂಗಳೂರು: ಬಿಜೆಪಿಯು ಎ.25ರಂದು ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನವು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಈ ಬಗ್ಗೆ ಚುನಾವಣಾಧಿಕಾರಿಗಳು ಕ್ರಮ ಜರುಗಿಸಬೇಕು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಐವನ್ ಡಿಸೋಜ ಹೇಳಿದರು. ಪಕ್ಷದ ಜಿಲ್ಲಾ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿ ನಡೆಸಿದ ಅವರು, ಮನೆಯ ಮೇಲಿನ ಬಿಜೆಪಿ ಧ್ವಜವನ್ನು ಚುನಾವಣಾ ಆಯೋಗ ತೆರವುಗೊಳಿಸಿದ್ದರಿಂದ ಅಸಮಾಧಾನಗೊಂಡ ಬಿಜೆಪಿಯು ಎ.25ರಂದು ರಾಜ್ಯಾದ್ಯಂತ ‘ನಮ್ಮ ಮನೆ ಬಿಜೆಪಿ ಮನೆ’ ಅಭಿಯಾನ ಹಮ್ಮಿಕೊಂಡಿದೆ. ಅಂದು ಮನೆಯ ಮೇಲೆ […]

ಎ. 23 ರಂದು ಬಿ.ಎ. ಮೊಯಿದಿನ್‌ ಬಾವಾ ನಾಮಪತ್ರ ಸಲ್ಲಿಕೆ

Saturday, April 21st, 2018
election

ಮಂಗಳೂರು: ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್‌ಅಭ್ಯರ್ಥಿಯಾಗಿ ಹಾಲಿ ಶಾಸಕ ಬಿ.ಎ. ಮೊಯಿದಿನ್‌ ಬಾವಾ ಅವರು ಎ. 23ರಂದು ಬೆಳಗ್ಗೆ 11 ಗಂಟೆಗೆ ನಗರದ ಮನಪಾ ಕಚೇರಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ. ಅಂದು ಬೆಳಗ್ಗೆ ಲೇಡಿಹಿಲ್‌ ವೃತ್ತದಿಂದ ಮೆರವಣಿಗೆಯಲ್ಲಿ ಆಗಮಿಸಿ, ಬೆಳಗ್ಗೆ 10ಕ್ಕೆ ಕರಾವಳಿ ಉತ್ಸವ ಮೈದಾನನಲ್ಲಿ ಸಭೆ ನಡೆಸಲಾಗುವುದು. ಪಕ್ಷದ ಕಾರ್ಯಕರ್ತರು, ಪದಾಧಿಕಾರಿಗಳು ಭಾಗವಹಿಸಲಿದ್ದಾರೆ. ಬಳಿಕ ಲಾಲ್‌ಬಾಗ್‌ನ ಪಾಲಿಕೆ ಕಚೇರಿಯಲ್ಲಿರುವ ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ಕಚೇರಿಗೆ ಐವರ ಜತೆ ತೆರಳಿ ನಾಮ […]

ಕಾಂಗ್ರೆಸ್ ಸಾಧನೆಯನ್ನು ಮತದಾರನಿಗೆ ತಿಳಿಸಿ: ಮೊದಿನ್ ಬಾವಾ

Tuesday, April 17th, 2018
mohaiddin-bava

ಮಂಗಳೂರು: ಮಂಗಳೂರು ಉತ್ತರ ಕ್ಷೇತ್ರದಲ್ಲಿ ಶಾಸಕನಾಗಿ ಕಳೆದ ಐದು ವರ್ಷದಲ್ಲಿ ಆರೋಗ್ಯ ನಿಧಿಯಿಂದ ಹಿಡಿದು ರಸ್ತೆಯವರೆಗೆ ಜನ ಸಾಮಾನ್ಯನಿಗೆ ಬೇಕಾದ ಸವಲತ್ತು ಒದಗಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ ಎಂದು ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಮೊದಿನ್ ಬಾವಾ ಹೇಳಿದರು.ಕಾಟಿಪಳ್ಳ ೩ನೇ ವಾಡ್ ಸಭೆಯಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದಂತೆ ನಡೆದಿದ್ದಾರೆ. ಬಡವರಿಗೆ ಉಚಿತ ಅಕ್ಕಿ ನೀಡಿದರು. ಗ್ಯಾಸ್ ಒದಗಿಸಿದರು. ನೆಮ್ಮದಿಯಿಂದ ಇರಲು ಸೂರು ಒದಗಿಸಿದರು. ಬುದ್ದಿವಂತ ಮತದಾರರು ಕಾಂಗ್ರೆಸ್ ಏನು […]

ದೋಣಿ ದಟ್ಟಣೆ ನಿವಾರಣೆಗೆ ಪೂರಕ: ಸಚಿವ ಪ್ರಮೋದ್‌

Friday, March 23rd, 2018
bhaskar-moily

ಮಂಗಳೂರು: ಮಂಗಳೂರು ಮೀನುಗಾರಿಕೆ ಬಂದರಿನಲ್ಲಿ ದೋಣಿಗಳ ದಟ್ಟಣೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಸುಲ್ತಾನ್‌ ಬತ್ತೇರಿ ಬಳಿಯಲ್ಲಿ ನಿಲುಗಡೆ (ಐಡಲ್‌ಬರ್ತಿಂಗ್‌) ಜೆಟ್ಟಿಯನ್ನು ನಿರ್ಮಿಸಲಾಗಿದ್ದು, ಇದರಿಂದಾಗಿ ಮೀನುಗಾರರಿಗೆ ಅನುಕೂಲವಾಗಲಿದೆ ಎಂದು ಸಚಿವ ಪ್ರಮೋದ್‌ ಮಧ್ವರಾಜ್‌ ಹೇಳಿದರು. ಸುಲ್ತಾನ್‌ಬತ್ತೇರಿಯಲ್ಲಿ 5 ಕೋ. ರೂ. ವೆಚ್ಚದಲ್ಲಿ ನಿರ್ಮಾಣ ಮಾಡಲಾಗಿರುವ ಸುಸಜ್ಜಿತ ನಿಲುಗಡೆ ಜೆಟ್ಟಿಯನ್ನು ಗುರುವಾರ ಉದ್ಘಾಟಿಸಿ ಅವರು ಮಾತನಾಡಿದರು. ಐದು ಕೋ. ರೂ. ವೆಚ್ಚದಲ್ಲಿ 102 ಮೀ. ಉದ್ದದ ಈ ಜಟ್ಟಿ ನಿರ್ಮಾಣಗೊಂಡಿದ್ದು, ಇದರಿಂದ ಈ ಪ್ರದೇಶದ ಮೀನುಗಾರರಿಗೆ ತಮ್ಮ ದೋಣಿ ನಿಲುಗಡೆಗೊಳಿಸಲು […]

ಸಾರ್ವಜನಿಕ ಸಮಾಲೋಚನಾ ಸಭೆಯಲ್ಲಿ ವಾಗ್ವಾದ

Thursday, February 15th, 2018
kavitha-sanil

ಮಂಗಳೂರು: ಎಡಿಬಿ ನೆರವಿನೊಂದಿಗೆ ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಒಳಚರಂಡಿ ಯೋಜನೆ ಕುರಿತು ಇಂದು ಮನಪಾ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಸಾರ್ವಜನಿಕ ಸಮಾಲೋಚನಾ ಸಭೆ ಆರೋಪ-ಪ್ರತ್ಯಾರೋಪ ಮಾತ್ರವಲ್ಲದೆ ಸಾರ್ವಜನಿಕರ ನಡುವೆ ವಾಗ್ವಾದಕ್ಕೂ ಕಾರಣವಾಯಿತು. ನಗರದಲ್ಲಿ ಕೆಯುಐಡಿಎಫ್‌ಸಿ ಕೈಗೆತ್ತಿಕೊಂಡಿರುವ ಕಾಮಗಾರಿಯ ಗುತ್ತಿಗೆ ನೀಡುವಿಕೆಯಲ್ಲಿ ಅವ್ಯವಹಾರವಾಗಿದ್ದು, ಇದರಲ್ಲಿ ಸ್ಥಳೀಯ ಶಾಸಕರು ಶಾಮೀಲಾ ಗಿದ್ದಾರೆಂದು ಡಿವೈಎಫ್‌ಐ ಮುನೀರ್ ಕಾಟಿಪಳ್ಳ ಅವರು ಫೇಸ್‌ಬುಕ್ ಮೂಲಕ ಆರೋಪ ಮಾಡಿದ್ದರು. ಮೇಯರ್ ಕವಿತಾ ಸನಿಲ್ ಅಧ್ಯಕ್ಷತೆಯಲ್ಲಿ ಇಂದು ಮಹಾನಗರ ಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಎಡಿಬಿ ನೆರವಿನ ಜಲಸಿರಿ […]