ನೀಟ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಬಹಿಷ್ಕರಿಸಬೇಕು: ಶಾಂತಲಾ ದಾಮ್ಲೆ
Friday, December 30th, 2016ಮಂಗಳೂರು: ಅಸ್ಸಾಮಿಯಂತಹ ಭಾಷೆಗೆ ನೀಟ್‍ನಲ್ಲಿ ಅವಕಾಶ ಕಲ್ಪಿಸಿರುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ, ಕನ್ನಡ ಕಡೆಗಣಿಸಿದ್ದು, ಬಿಜೆಪಿಯ ಕನ್ನಡ ವಿರೋಧಿ ನೀತಿಯನ್ನು ಪ್ರದರ್ಶಿಸುತ್ತಿದೆ. ಕನ್ನಡ ಇಲ್ಲದ ನೀಟ್ ಪರೀಕ್ಷೆಯನ್ನು ರಾಜ್ಯ ಸರ್ಕಾರ ಬಹಿಷ್ಕರಿಸಬೇಕೆಂದು ಆಮ್ ಆದ್ಮಿ ಪಾರ್ಟಿ ಮುಖಂಡೆ ಶಾಂತಲಾ ದಾಮ್ಲೆ ಹೇಳಿದರು. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್‍ನ ಆದೇಶದಂತೆ ದೇಶಾದ್ಯಂತ ವೈದ್ಯಕೀಯ ಕಾಲೇಜುಗಳಿಗೆ ಏಕರೂಪ ಪ್ರವೇಶ ಪರೀಕ್ಷೆ ನಡೆಸಲು, ಕೇಂದ್ರ ಸರ್ಕಾರ ನೀಟ್ ಪರೀಕ್ಷೆ ಆಯೋಜಿಸಲು ಮುಂದಾಗಿದೆ. ಕೇಂದ್ರದ ಬಿಜೆಪಿ ನೇತೃತ್ವದ […]