ಹಬ್ಬದ ದಿನ ಶಾಂತಿ ಕದಡುವ ಉದ್ದೇಶದಿಂದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ಸುಸಜ್ಜಿತ ದಾಳಿ
Wednesday, August 12th, 2020ಬೆಂಗಳೂರು: ಫೇಸ್ಬುಕ್ನಲ್ಲಿ ಅವಹೇಳನಕಾರಿ ಪೋಸ್ಟ್ ಪ್ರಕಟಿಸಲಾಗಿದೆ ಎಂದು ಆರೋಪಿಸಿ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಮಂಗಳವಾರ ರಾತ್ರಿ ಸುಸಜ್ಜಿತ ದಾಳಿಕೋರರ ಗುಂಪೊಂದು ಕಲ್ಲು ತೂರಾಟ ನಡೆಸಿ ಅಟ್ಟಹಾಸ ಮೆರೆದಿದ್ದಾರೆ. ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಇದುವರೆಗೂ 110 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. ಇನ್ನೂ ಡಿಜೆ ಹಳ್ಳಿ ವ್ಯಾಪ್ತಿಯಲ್ಲಿ ಈ ಸ್ಥಳದಲ್ಲಿ 144 ಸೆಕ್ಷನ್ ಜಾರಿ ಮಾಡಿ ಪೊಲೀಸರನ್ನು ನಿಯೋಜಿಸಲಾಗಿದೆ. ಸುಮಾರು 500ಕ್ಕೂ ಹೆಚ್ಚು ಸುಸಜ್ಜಿತ ದಾಳಿಕೋರರು ಕೆ.ಜಿ.ಹಳ್ಳಿ, ಡಿ.ಜೆ.ಹಳ್ಳಿ ಹಾಗೂ ಕಾವಲ್ ಬೈರಸಂದ್ರದಲ್ಲಿ ಮಂಗಳವಾರ ರಾತ್ರಿ ವಾಹನಗಳಿಗೆ ಬೆಂಕಿ ಹಚ್ಚಿ ಸಾರ್ವಜಿನಿಕ […]