ಮಂಗಳೂರಲ್ಲಿ ಶಾಂತಿ ಸಭೆಗೆ ಬಿಜೆಪಿ ಬಹಿಷ್ಕಾರ
Thursday, July 13th, 2017ಮಂಗಳೂರು: ಸರ್ಕಾರ ಕರೆದಿರುವುದು ಯಾರ ಶಾಂತಿ ಸಭೆ? ಕಾಂಗ್ರೆಸ್ನವರ ಶಾಂತಿ ಸಭೆಯಾ? ಕೋಮು ಗಲಭೆಯನ್ನು ಹುಟ್ಟು ಹಾಕಿದವರ ನೇತೃತ್ವದಲ್ಲೇ ಸಭೆ ನಡೆಯುತ್ತಿದೆ. ಯಾರು ಬಲಿಯಾಗಿದ್ದಾರೋ ಆ ಸಂಘಟನೆಗೆ ಆಹ್ವಾನ ಇಲ್ಲ. ಹಿಂದೂ ಸಂಘಟನೆಗಳಿಗೆ ಯಾಕೆ ಆಹ್ವಾನ ನೀಡಿಲ್ಲ? ಎಂದು ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಪ್ರಶ್ನಿಸಿದ್ದಾರೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಂತಿ ಸಭೆಗೆ ಹಾಜರಾಗುವ ಪ್ರಶ್ನೆಯೇ ಇಲ್ಲ, ಎಸ್ಡಿಪಿಐ ನಂತಹ ಸಂಘಟನೆಗೆ ಆಹ್ವಾನ ನೀಡಲಾಗಿದೆ. ಇದು ಕೇವಲ ರಮಾನಾಥ ರೈ ಬೆಂಬಲಿಗರು, ಕಾಂಗ್ರೆಸ್ ಸಭೆಯಾ? ಅದಕ್ಕೆ […]