ರಾಜ್ಯದಲ್ಲಿ ಶಾಂತಿ ಸಾಮರಸ್ಯ ಸಾಧಿಸಲು ನಾವೆಲ್ಲರೂ ಹೋರಾಡಬೇಕು: ಪ್ರಮೋದ್ ಮುತಾಲಿಕ್
Wednesday, October 19th, 2016ಮಂಗಳೂರು: ದಲಿತರ ಮತ್ತು ದಮನಿತರ ಹಕ್ಕುಗಳಿಗಾಗಿ ನಡೆದ ‘ಉಡುಪಿ ಚಲೋ’ ಚಳವಳಿ ‘ಆಹಾರ ನಮ್ಮ ಆಯ್ಕೆ, ಭೂಮಿ ನಮ್ಮ ಹಕ್ಕು’ ಎಂಬ ಘೋಷಣೆಯಡಿ ನಡೆಯಿತು. ಆದರೆ ಕೆಲ ವಿಕೃತವಾದಿಗಳು ಮತ್ತು ಬುದ್ಧಿಗೇಡಿಗಳು ಉಡುಪಿ ಚಲೋ ಚಳವಳಿ ನೆಪದಲ್ಲಿ ಕರ್ನಾಟಕದಲ್ಲಿ ಗೊಂದಲ ಸೃಷ್ಟಿಸುತ್ತಿದ್ದಾರೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಆರೋಪಿಸಿದರು. ಪಬ್ ದಾಳಿ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಲು ಬಂದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಮುತಾಲಿಕ್, ಕನಕ ನಡೆಗೆ ತಮ್ಮ ಬೆಂಬಲವಿದೆ ಹಾಗೂ ರಾಜ್ಯದಲ್ಲಿ ಶಾಂತಿ […]