ಶಿವಮೊಗ್ಗದಲ್ಲಿ ನಡೆದ ದೊಡ್ಮನೆ ಮದುವೆ: ಸಂಭ್ರಮ ಸಡಗರದಲ್ಲಿ ರಾಜ್ ಕುಟುಂಬ
Monday, March 26th, 2018ಶಿವಮೊಗ್ಗ: ವರನಟ ಡಾ. ರಾಜ್‌ಕುಮಾರ್ ಕುಟುಂಬದಲ್ಲಿ ಮತ್ತೊಂದು ಮದುವೆಯ ಸಂಭ್ರಮ ಸಡಗರಕ್ಕೆ ಶಿವಮೊಗ್ಗ ಇಂದು ಸಾಕ್ಷಿಯಾಯ್ತು. ಡಾ. ರಾಜ್‌ಕುಮಾರ್ ಪುತ್ರಿ ಲಕ್ಷ್ಮಿ ಅವರ ಪುತ್ರ ಷಣ್ಮುಖ (ಶಾನ್ ) ಸಾಗರದ ಖ್ಯಾತ ವಕೀಲ ಬರೂರು ನಾಗರಾಜ್ ಮಗಳು ಸಿಂಧು ಅವರ ವಿವಾಹ ಶಿವಮೊಗ್ಗದ ನವಿಲೆಯ ಸರ್ಜಿ ಇಂಟರ್‌ನ್ಯಾಷನಲ್ ಕನ್ವೆನ್ಷನ್ ಹಾಲ್‌ನಲ್ಲಿ ನಡೆಯಿತು. ಈ ಶುಭ ಸಮಾರಂಭಕ್ಕೆ ಡಾ. ರಾಜ್‌ಕುಮಾರ್ ಇಡೀ ಕುಟುಂಬವೇ ಆಗಮಿಸಿತ್ತು. ನಟ ಶಿವರಾಜ್‌ಕುಮಾರ್, ಪುನೀತ್ ರಾಜ್‌ಕುಮಾರ್, ರಾಘವೇಂದ್ರ ರಾಜ್‌ಕುಮಾರ್, ವಿಜಯ್ ರಾಘವೇಂದ್ರ, ರಾಮ್ ಕುಮಾರ್ […]