ಕಂಕನಾಡಿ ರೈಲ್ವೇ ನಿಲ್ದಾಣ ರಸ್ತೆ ಅಗಲೀಕರಣಕ್ಕೆ 4.05 ಕೋಟಿ ರೂಪಾಯಿ : ಶಾಸಕ ಜೆ.ಆರ್.ಲೋಬೊ

Wednesday, December 20th, 2017
kankanady

ಮಂಗಳೂರು:ಮಂಗಳೂರು ಜಂಕ್ಷನ್ (ಕಂಕನಾಡಿ) ರೈಲ್ವೇ ನಿಲ್ದಾಣ ರಸ್ತೆ ಅಭಿವೃದ್ಧಿಗೆ 4.05 ಕೋಟಿ ರೂಪಾಯಿ ವೆಚ್ಚ ಮಾಡಲಾಗುವುದು ಎಂದು ಶಾಸಕ ಜೆ.ಆರ್.ಲೋಬೊ ಅವರು ತಿಳಿಸಿದರು. ಅವರು ಕಂಕನಾಡಿ ಜಂಕ್ಷನ್ ರಸ್ತೆ ವೀಕ್ಷಣೆ ಮಾಡಿ ಮಾತನಾಡಿ ಮಂಗಳೂರು ಮಹಾನಗರಪಾಲಿಕೆ ಪ್ರೀಮಿಯಮ್ ಎಫ್ ಎ ಆರ್ ನಿಂದ 2.05 ಕೋಟಿ ರೂಪಾಯಿ ಮತ್ತು ರಾಜ್ಯ ಸರ್ಕಾರದ ಲೋಕೋಪಯೋಗಿ ಇಲಾಖೆಯಿಂದ 2 ಕೋಟಿ ರೂಪಾಯಿ ಮಂಜೂರಾಗಿದೆ ಎಂದರು. ಈ ಕಾಮಗಾರಿಯನ್ನು ಈ ವಾರದಲ್ಲೇ ಆರಂಭಿಸಬೇಕು. ಇದರಿಂದ ಈ ಭಾಗದ ಜನರು ರೈಲ್ವೇ ನಿಲ್ದಾಣಕ್ಕೆ […]

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಲಕ್ಷ ದ್ವೀಪಕ್ಕೆ ನಿಯೋಗ

Monday, October 30th, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ನಿಯೋಗ ಲಕ್ಷದ್ವೀಪಕ್ಕೆ ತೆರಳುತ್ತಿದ್ದು ಈ ನಿಯೋಗ ಲಕ್ಷ ದ್ವೀಪ ಸರ್ಕಾರದೊಂಡಿಗೆ ಮಂಗಳೂರಲ್ಲಿ ವ್ಯಾಪಾರ ವಹಿವಾಟು ಪುನರಾರಂಭಿಸುವ ನಿರೀಕ್ಷೆ ಇದೆ. ಈಗ ಲಕ್ಷ ದ್ವೀಪ ಮಂಗಳೂರಿನ ಬದಲು ಕೇರಳವನ್ನು ಹೆಚ್ಚು ಪ್ರೋತ್ಸಾಹಿಸುತ್ತಿದೆ. ಮಂಗಳೂರಲ್ಲಿ ಜೆಟ್ಟಿಯ ಸಮಸ್ಯೆ ಇದ್ದು ಅದಕ್ಕಾಗಿ ಪರ್ಯಾಯ ಕ್ರಮ ಅನುಸರಿಸುತ್ತಿದೆ. ಆದರೆ ಶಾಸಕ ಜೆ.ಆರ್.ಲೋಬೊ ನೇತೃತ್ವದ ನಿಯೋಗ ಲಕ್ಷ ದ್ವೀಪ ಮಂಗಳೂರಿಗೇ ಬರುವಂತೆ ಮಾತುಕತೆ ನಡೆಸಲಿದೆ. ಲಕ್ಷ ದ್ವೀಪವನ್ನು ವ್ಯಾಪಾರ ಪುನರಾರಂಭ ಮಾಡುವಂತೆ ಮನವೊಲಿಸಲಾಗುವುದು ಮತ್ತು […]

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

Monday, October 30th, 2017
JR lobo

ಮಂಗಳೂರು: ಶಾಸಕ ಜೆ.ಆರ್.ಲೋಬೊ ಅವರು ಜಪ್ಪಿನಮೊಗರು ವಾರ್ಡ್ ನಲ್ಲಿ ನಡೆದ ಮನೆ ಮನಗೆ ಕಾಂಗ್ರೆಸ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಶಾಸಕರ ಅಭಿವೃದ್ಧಿ ಕಾಯಕ್ರಮಗಳ ಬಗ್ಗೆ ಯುವಕರು ಮೆಚ್ಚಿ ಸ್ಥಳೀಯ ಜನರ ಮತ್ತು ಶಾಸಕರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರಿಕೊಂಡರು ಅವರು ಮನೆ ಮನೆಗೆ ಕಾಂಗ್ರೆಸ್ ಪಕ್ಷ ಕಾರ್ಯಕ್ರಮದಲ್ಲಿ ಪಾಲ್ಗೊಂಡರು

ಶಾಸಕ ಜೆ.ಆರ್.ಲೋಬೊ ನೇತೃತ್ವದಲ್ಲಿ ಸಿಎಂ ಗೆ ಮನವಿ

Saturday, October 28th, 2017
JR lobo

ಮಂಗಳೂರು: ಬೆಂಗಳೂರಲ್ಲಿ ಮೀನುಗಾರ ಮುಖಂಡರು ಶಾಸಕ ಜೆ.ಆರ್.ಲೋಬೊ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಮಂಗಳೂರು 3 ನೇ ಜೆಟ್ಟಿ ನಿರ್ಮಾಣಕ್ಕೆ ಅನುದಾನ ಒದಗಿಸಿ ಕಾಮಗಾರಿಯನ್ನು ಅತ್ಯಂತ ಬೇಗ ಕೈಗೊಳ್ಳುವಂತೆ ಒತ್ತಾಯಿಸಿದರು. ಮುಖ್ಯಮಂತ್ರಿಯವರು ಮೀನುಗಾರ ಅಹವಾಲು ಸ್ವೀಕರಿಸಿ ಶೀಘ್ರ ಅನುದಾನ ಒದಗಿಸುವುದಾಗಿ ಭರವಸೆ ನೀಡಿದರು.

ಅಸಂಘಟಿತ ಹೊಲಿಗೆ ಕಾರ್ಮಿಕರಿಗೆ ಭವಿಷ್ಯ ನಿಧಿ ಯೋಜನೆ : ಶಾಸಕ ಜೆ.ಆರ್.ಲೋಬೊ

Friday, March 31st, 2017
tailor

ಮಂಗಳೂರು: ಅಸಂಘಟಿತ ಹೊಲಿಗೆ ಕಾರ್ಮಿಕರಿಗೆ ಭವಿಷ್ಯನಿಧಿ ಮತ್ತು ಅಪಘಾತ ಪರಿಹಾರ ಯೋಜನೆ, ಸ್ಮಾರ್ಟ್ ಕಾರ್ಡ್ ಯೋಜನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಸಾಲಿನ ಬಜೆಟ್ ನಲ್ಲಿ ಪ್ರಕಟಿಸಿ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದ್ದಾರೆ ಎಂದು ಶಾಸಕ ಜೆ.ಆರ್.ಲೋಬೊ ತಿಳಿಸಿದ್ದಾರೆ. ಅಸಂಘಟಿತ ಹೊಲಿಗೆ ಕಾರ್ಮಿಕರು 2002 ರಿಂದ ಈ ಬೇಡಿಕೆಗಾಗಿ ಹೋರಾಟ ಮಾಡುತ್ತಿದ್ದರು. ರಾಜ್ಯದಲ್ಲಿರುವ 3.9೦ ಹೊಲಿಗೆ ಕಾರ್ಮಿಕರಿಗೆ ಈಗ ಭವಿಷ್ಯ ನಿಧಿ ಸಹಿತ ಇತರ ಸವಲತ್ತು ಸಿಗಲಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಹಮಾಲಿಗಳು, ಚಿಂದಿ ಆಯುವವರು, ಬೀದಿ […]

ಭೂಗತ ಕೇಬಲ್ ಅಳವಡಿಸಿದ ಮೇಲೆ ರಸ್ತೆಯನ್ನು ರೀಸ್ಟೋರ್ ಮಾಡಿ: ಶಾಸಕ ಜೆ.ಆರ್.ಲೋಬೊ

Sunday, March 12th, 2017
mescom

ಮಂಗಳೂರು: ಮಂಗಳೂರಿನಲ್ಲಿರುವ ಕಾಂಕ್ರೀಟ್ ರಸ್ತೆಗಳನ್ನು ಭೂಗತ ಕೇಬಲ್ ಹಾಕುವ ಭರದಲ್ಲಿ ಹಾಳುಮಾಡಿ ಬಿಡುವುದು ಬೇಡ. ಕಾಮಗಾರಿ ಮುಗಿದ ಲಕ್ಷಣವೇ ರಸ್ತೆಯನ್ನು ರೀಸ್ಟೋರ್ ಮಾಡಬೇಕು ಎಂದು ಶಾಸಕ ಜೆ.ಆರ್.ಲೋಬೊ ಅವರು ಮೆಸ್ಕಾಂ ಅಧಿಕಾರಿಗಳಿಗೆ ಸೂಚಿಸಿದರು. ಅವರು ತಮ್ಮ ಕಚೇರಿಯಲ್ಲಿ ಮೆಸ್ಕಾಂ ಇಲಾಖೆ ಸಲಹಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮೆಸ್ಕಾಂ ಇಲಾಖೆ ಭೂಗತ ಕೇಬಲ್ ಅಳವಡಿಸುವುದು ಪ್ರಸಂಶೆಯ ಕೆಲಸ. ಆದರೆ ಮಂಗಳೂರಿನ ರಸ್ತೆಗಳನ್ನು ಕೂಡಾ ಹಾಳುಗೆಡವುದು ಸರಿಯಲ್ಲ. ಈ ಕೆಲಸವನ್ನು ಮಾಡುವುದರ ಜೊತೆಗೆ ರಸ್ತೆಗಳ ಯಥಾಸ್ಥಿತಿಯನ್ನು ಕಾಪಾಡಬೇಕು […]

ಕದ್ರಿ ಪಾರ್ಕ್ ಗೆ ಭೇಟಿ ನೀಡಿ ಪರಿಶೀಲಿಸಿದ ಶಾಸಕ.

Tuesday, October 1st, 2013
park-lobo

ಮಂಗಳೂರು: ಸಾಮಾಜಿಕ ಕಾರ್ಯಕರ್ತ ಡಾ.ಕೆ.ಆರ್.ಶೆಟ್ಟಿ ಹಾಗೂ ಇತರರಿಂದ ನಗರದ ಕದ್ರಿ ಪಾರ್ಕ್ ನ ಅಭಿವೃದ್ದಿ ಕಾರ್ಯಕ್ರಮಗಳು ಅಲ್ಲಿನ ವ್ಯವಸ್ಥೆಗಳ ಬಗ್ಗೆ ಪರಿಶೀಲಿಸುವಂತೆ ನೀಡಿರುವ ಮನವಿಗೆ ಸ್ಪಂದಿಸಿದ ಶಾಸಕ ಜೆ.ಆರ್.ಲೋಬೊ ಪಾರ್ಕ್ ಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳ ಜತೆ ಪಾರ್ಕ್ ಗೆ ತೆರಳಿ ಅಲ್ಲಿನ ವ್ಯವಸ್ಥೆಗಳ ಬಗೆಗೆ ಹಾಗೂ ಅಭಿವೃದ್ದಿ ಕಾರ್ಯಗಳ ಬಗೆಗೆ ಮಂಗಳವಾರ ಪರಿಶೀಲನೆ ನಡೆಸಿದರು. ಈ ಸಂದರ್ಭ ಮಾದ್ಯಮಗಳೊಂದಿಗೆ ಮಾತನಾಡಿದ ಶಾಸಕರು, ಡಾ.ಕೆ.ಆರ್.ಶೆಟ್ಟಿ ಇತರ ಸ್ನೇಹಿತರೊಂದಿಗೆ ಸೇರಿಕೊಂಡು ಕದ್ರಿ ಪಾರ್ಕ್ ನ ಅಭಿವೃದ್ದಿ ಕಾರ್ಯಗಳ ಬಗೆಗೆ […]

ವಿದ್ಯಾರ್ಥಿ ಹಾಸ್ಟೆಲ್ ಗೆ ದಿಢೀರ್ ಭೇಟಿ ನೀಡಿದ ಶಾಸಕ ಜೆ.ಆರ್.ಲೋಬೊ

Friday, September 20th, 2013
j.r. lobo

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸರ್ಕಾರಿ ವಿದ್ಯಾರ್ಥಿ ಹಾಸ್ಟೆಲ್ ಗಳಲ್ಲಿರು ಅವ್ಯವಸ್ಥೆಯನ್ನು ಸರಿಪಡಿಸುವಂತೆ ಒತ್ತಾಯಿಸಿ ಇತ್ತೀಚೆಗೆ ಎಬಿವಿಪಿ ಮಂಗಳೂರು ದಕ್ಷಿಣ ವಿಧಾನ ಸಭಾ ಕ್ಷೇತ್ರದ ಶಾಸಕ ಜೆ.ಆರ್.ಲೋಬೊ ನಿವಾಸಕ್ಕೆ ಮುತ್ತಿಗೆ ಹಾಕಿರುವ ಘಟನೆಯ ಕುರಿತಂತೆ ಶಾಸಕರು ಗುರುವಾರ ನಗರದ ಕದ್ರಿ ಹಾಗೂ ಅಶೋಕನಗರದಲ್ಲಿರುವ ವಿದ್ಯಾರ್ಥಿ ಹಾಸ್ಟೆಲ್ ಗಳಿಗೆ ಭೇಟಿ ನೀಡಿ ವ್ಯವಸ್ಥೆಯ ಬಗ್ಗೆ ಪರಿಶೀಲಿಸಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದರು. ಹಾಸ್ಟೆಲ್ ಗೆ ಭೇಟಿ ನೀಡಿದ ಶಾಸಕರು ಹಾಸ್ಟೆಲ್ ಗಳ ಬಹುತೇಕ ಎಲ್ಲಾ ಕೊಠಡಿಗಳಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ […]