ಪೌರತ್ವ ಕಾಯ್ದೆಯಿಂದ ಭಾರತೀಯ ಮುಸ್ಲಿಮರಿಗೆ ಧಕ್ಕೆ ಇಲ್ಲ, ದಯವಿಟ್ಟು ಶಾಂತಿ ಪಾಲಿಸಿ; ಶಾಹಿ ಇಮಾಮ್
Wednesday, December 18th, 2019ನವದೆಹಲಿ : ದೇಶದ ಹಲವೆಡೆ ಉಗ್ರ ಪ್ರತಿಭಟನೆಗೆ ಕಾರಣವಾಗಿರುವ ಪೌರತ್ವ ತಿದ್ದುಪಡಿ ಕಾಯ್ದೆ ಬಗ್ಗೆ ಜಾಮಾ ಮಸೀದಿಯ ಶಾಹಿ ಇಮಾಮರು ಪ್ರತಿಕ್ರಿಯಿಸಿದ್ಧಾರೆ. ಪೌರತ್ವ ಕಾಯ್ದೆಯಲ್ಲಿ ಭಾರತೀಯ ಮುಸ್ಲಿಮರಿಗೆ ಧಕ್ಕೆ ಆಗುವಂಥದ್ದೇನಿಲ್ಲ. ಇಂಥ ಸಂದರ್ಭದಲ್ಲಿ ಜನರು ಭಾವಾವೇಶಕ್ಕೆ ಒಳಗಾಗದೇ ಸಂಯಮ ಕಾಯ್ದುಕೊಳ್ಳಬೇಕೆಂದು ಪ್ರತಿಭಟನಾನಿರತ ಮುಸ್ಲಿಮ್ ಬಾಂಧವರಿಗೆ ಶಾಹಿ ಇಮಾಮ್ ಸಯದ್ ಅಹ್ಮದ್ ಬುಖಾರಿ ಕರೆ ನೀಡಿದ್ದಾರೆ. “ಪೌರತ್ವ ತಿದ್ದುಪಡಿ ಕಾಯ್ದೆಯ ಪ್ರಕಾರ ಪಾಕಿಸ್ತಾನ, ಆಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶ ನಾಡುಗಳಿಂದ ಬರುವ ಮುಸ್ಲಿಮ್ ವಲಸಿಗರಿಗೆ ಭಾರತೀಯ ಪೌರತ್ವ ಸಿಗುವುದಿಲ್ಲ. ಆದರೆ, […]