ಅರಣ್ಯ ನಾಶಕ್ಕೆ ಕಾರಣರಾದವರ ಮೇಲೆ ಕಠಿಣ ಕ್ರಮ : ಸಚಿವ ಅರವಿಂದ ಲಿಂಬಾವಳಿ
Monday, March 15th, 2021ಶಿರಹಟ್ಟಿ : ಅರಣ್ಯಕ್ಕೆ ಬೆಂಕಿ ಬೀಳಲು ಮತ್ತು ಅರಣ್ಯ ನಾಶಕ್ಕೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವದು ಎಂದು ಅರಣ್ಯ, ಕನ್ನಡ ಮತ್ತು ಸಂಸ್ಕೃತಿ ಸಚಿವ ಅರವಿಂದ ಲಿಂಬಾವಳಿ ತಿಳಿಸಿದರು. ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಶೆಟ್ಟಿಕೆರಿ, ಸಸ್ಯಪಾಲನಾಲಯ ಹಾಗೂ ಅದರ ಸುತ್ತಮುತ್ತಲ ಅರಣ್ಯ ಪ್ರದೇಶಕ್ಕೆ ಭೇಟಿ ನೀಡಿ, ಬೆಂಕಿ ಬಿದ್ದು ನಾಶವಾದ ಅರಣ್ಯ ಪ್ರದೇಶವನ್ನು ವೀಕ್ಷಿಸಿ ಮಾತನಾಡಿದರು. ಈಗಾಗಲೇ ಅರಣ್ಯ ನಾಶಕ್ಕೆ ಕಾರಣ ಆದ 13 ಪ್ರಕರಣಗಳನ್ನು ದಾಖಲು ಮಾಡಲಾಗಿದ್ದು ತಪ್ಪಿತಸ್ಥರ ವಿರುದ್ಧ ಕಠಿಣವಾದ ಕ್ರಮ ಜರುಗಿಸಲಾಗುವದು […]