ಪರಿಶೀಲನೆ ಬಳಿಕ ಶಿರಾಡಿಘಾಟ್ ವಾಹನ ಸಂಚಾರ ನಿಷೇಧ ತೀರ್ಮಾನ
Wednesday, January 19th, 2022ಮಂಗಳೂರು : ರಸ್ತೆ ಕಾಮಗಾರಿಗಾಗಿ ಶಿರಾಡಿಘಾಟ್ ವಾಹನ ಸಂಚಾರ ನಿಷೇಧ ಮಾಡುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮಾಡಿರುವ ಪ್ರಸ್ತಾವನೆ ಬಗ್ಗೆ ತಕ್ಷಣ ನಿರ್ಣಯ ಕೈಗೊಳ್ಳುವಂತಿಲ್ಲ. ದ.ಕ.ಜಿಲ್ಲಾಧಿಕಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ತೀರ್ಮಾನ ಕೈಗೊಳ್ಳಬೇಕೆಂದು ಸಂಸದ ನಳಿನ್ಕುಮಾರ್ ಕಟೀಲ್ ಜಿಲ್ಲಾಡಳಿತಕ್ಕೆ ಸೂಚನೆ ನೀಡಿದ್ದಾರೆ. ಘಾಟ್ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದರೆ ಕಾಮಗಾರಿ ಶೀಘ್ರ ಪೂರ್ಣಗೊಳಿಸಬಹುದೆಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಮಂಗಳೂರಿನಿಂದ ಬೆಂಗಳೂರಿಗೆ ಸಂಚರಿಸಲು ಶಿರಾಡಿಘಾಟ್ ಪ್ರಮುಖ ಸಂಪರ್ಕ ರಸ್ತೆಯಾಗಿದ್ದು, ಆರು […]