ತಮಿಳುನಾಡು ಮೀನುಗಾರಿಕಾ ವಿವಿ ಯೋಜನಾ ಮಂಡಳಿ ಸದಸ್ಯರಾಗಿ ಶಿವಪ್ರಕಾಶ್ ಆಯ್ಕೆ

Friday, April 13th, 2018
tamilnadu

ಮಂಗಳೂರು: ಮೀನುಗಾರಿಕಾ ಮಹಾವಿದ್ಯಾಲಯದ ಮೀನುಗಾರಿಕೆ ಸಂಪನ್ಮೂಲ ಹಾಗೂ ನಿರ್ವಹಣೆ ವಿಭಾಗದ ಪ್ರಾಧ್ಯಾಪಕ ಹಾಗೂ ಮುಖ್ಯಸ್ಥರಾದ ಡಾ. ಎಸ್.ಎಂ. ಶಿವಪ್ರಕಾಶ್ ಇವರು ತಮಿಳುನಾಡು ಮೀನುಗಾರಿಕಾ ವಿಶ್ವವಿದ್ಯಾಲಯದ ಯೋಜನಾ ಮಂಡಳಿಯ ಸದಸ್ಯರಾಗಿ ನೇಮಕಗೊಂಡಿದ್ದಾರೆ. ತಮಿಳುನಾಡು ಮೀನುಗಾರಿಕೆ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಫೆಲಿಕ್ಸ್ ಅವರು ಡಾ. ಎಸ್.ಎಂ. ಶಿವಪ್ರಕಾಶ್ ಅವರನ್ನು 3 ವರ್ಷಗಳ ಅವಧಿಗೆ (2018-2020) ನೇಮಿಸಿ ಆದೇಶ ಹೊರಡಿಸಿದ್ದಾರೆ. ಈ ಮೂರು ವರ್ಷಗಳ ಅಧಿಕಾರ ಅವಧಿಯಲ್ಲಿ ನೂತನವಾಗಿ ಆರಂಭಗೊಂಡಿರುವ ತಮಿಳುನಾಡು ಮೀನುಗಾರಿಕಾ ವಿಶ್ವವಿದ್ಯಾಲಯದ ಆರ್ಥಿಕ ಯೋಜನೆಗಳು ವಿಶ್ವವಿದ್ಯಾಲಯದ ಸಿಬ್ಬಂದಿ ವರ್ಗದ […]

ಕುಡಿದು ವಾಹನ ಚಲಾಯಿಸಿದರೆ ಹುಷಾರ್.. ವಿಡಿಯೋ ರೆಕಾರ್ಡಿಂಗ್ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು: ಟಿ.ಆರ್. ಸುರೇಶ್

Saturday, March 10th, 2018
commissioner

ಮಂಗಳೂರು: ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ಬಗ್ಗೆ ವಿಡಿಯೋ ರೆಕಾರ್ಡಿಂಗ್ ಮಾಡಿ, ಪ್ರಕರಣ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ಪೊಲೀಸ್ ಕಮಿಷನರ್ ಟಿ.ಆರ್. ಸುರೇಶ್ ಹೇಳಿದ್ದಾರೆ. ತನ್ನ ಕಚೇರಿಯಲ್ಲಿ ನಡೆದ ಫೋನ್ ಇನ್ ಕಾರ್ಯಕ್ರಮದಲ್ಲಿ ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿ ಅವರು ಮಾತನಾಡಿದರು. ಸಂಚಾರ ನಿಯಮಗಳನ್ನು ಉಲ್ಲಂಘಿಸುವ ಬಸ್, ರಿಕ್ಷಾ, ಕಾರು, ಬೈಕ್ ಮತ್ತು ಇತರ ವಾಹನಗಳ ಚಾಲಕರ ವಿರುದ್ಧವೂ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಸಿಟಿ ಬಸ್ ಕಾರ್ಮಿಕರಿಗೆ ತರಬೇತಿಯನ್ನು ಏರ್ಪಡಿಸಿ ವಾಹನ ಚಾಲನೆ ಮತ್ತು […]

ಪರಿಶಿಷ್ಟರ ಕುಂದುಕೊರತೆಗಳ ಅಹವಾಲು ಸ್ವೀಕಾರ

Thursday, February 1st, 2018
belthangady

ಬೆಳ್ತಂಗಡಿ : ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯ ಪ್ರಾದೇಶಿಕ ಕಚೇರಿ ಮಂಗಳೂರಿನ ಪೊಲೀಸ್‌ ಅಧೀಕ್ಷಕ ಸಿ.ಬಿ. ವೇದಮೂರ್ತಿ ಅವರು ಬುಧವಾರ ಬೆಳ್ತಂಗಡಿ ತಾಲೂಕು ಪ್ರವಾಸದಲ್ಲಿ ಬೆಳ್ತಂಗಡಿ ತಾಲೂಕು ವ್ಯಾಪ್ತಿಯ ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದವರ ಕುಂದುಕೊರತೆಗಳ ಅಹವಾಲು ಸ್ವೀಕಾರ ನಡೆಸಿದರು. ಕೊಯ್ಯೂರಿನ ಪಿಜಕ್ಕಳದ ಪಿಜಕ್ಕರೆ ಎಂಬ ಮಹಿಳೆ ಪಕ್ಕದ ಜಾಗದ ಚನನ ಗೌಡ ಅವರು ದೌರ್ಜನ್ಯ ನಡೆಸುತ್ತಿದ್ದಾರೆ, ಕೋವಿ ತೋರಿಸಿ ಬೆದರಿಕೆ ಹಾಕುತ್ತಿದ್ದಾರೆ, ಪೊಲೀಸರು ಬಂದರೂ ಪ್ರಯೋಜನವಾಗಿಲ್ಲ ಎಂದು ದೂರಿದರು. ಎಸ್‌ಐ ಅವರಿಗೆ ಈ ಕುರಿತು ತನಿಖೆ […]

ಬರೋಬ್ಬರಿ 176 ಸಲ ಶಬರಿಮಲೆ ಯಾತ್ರೆ ಕೈಗೊಂಡ ಸುಳ್ಯದ ಶಿವಪ್ರಕಾಶ್‌‌!

Tuesday, January 16th, 2018
shabarimale

ಮಂಗಳೂರು: ಶಬರಿಮಲೆ ಅಯ್ಯಪ್ಪ ಸ್ವಾಮಿ ದೇವರ ದರ್ಶನಕ್ಕೆ ಏನೇನೋ ಹರಕೆ ಹೊತ್ತವರು, ಇನ್ನು ಕೆಲವರು ವರ್ಷಕ್ಕೊಮ್ಮೆ ವ್ರತದಂತೆ ಹೋಗುವವರೂ ಇದ್ದಾರೆ. 18 ವರ್ಷ ಇರುಮುಡಿ ಹೊತ್ತು ‘ಪದಿನೆಟ್ಟಾಂಪಡಿ’ ಏರಿ ಸ್ವಾಮಿ ದರ್ಶನ ಮಾಡಿ ಗುರುಸ್ವಾಮಿ ಎನಿಸಿಕೊಳ್ಳುತ್ತಾರೆ. ಆದರೆ, ಇಲ್ಲೊಬ್ಬರು ಬರೋಬ್ಬರಿ 176 ಬಾರಿ ಶಬರಿಮಲೆ ಯಾತ್ರೆ ಕೈಗೊಂಡು ದಾಖಲೆ ಮಾಡಿದ್ದಾರೆ. ಧನುರ್ಮಾಸದಲ್ಲಿ ಕಪ್ಪು ಶಾಲು ಧರಿಸಿ, ಹಣೆಯಲ್ಲಿ ವಿಭೂತಿ ಹಚ್ಚಿ, ಕೊರಳಲ್ಲಿ ರುದ್ರಾಕ್ಷಿ ಧರಿಸಿಕೊಂಡ ಅಯ್ಯಪ್ಪ ಭಕ್ತಾದಿಗಳನ್ನು ಅಲ್ಲಲ್ಲಿ ಕಾಣುತ್ತೇವೆ. ಅದರೆ, ಪುತ್ತೂರು ತಾಲೂಕು ಪಂಚಾಯತ್ ಕಚೇರಿಯಲ್ಲಿ […]

ಕರ್ತವ್ಯ ಲೋಪ : ಕೊಣಾಜೆ ಠಾಣಾಧಿಕಾರಿ ಶಿವಪ್ರಕಾಶ್ ಅಮಾನತು

Friday, January 25th, 2013
Konaje SI shivaprakash

ಮಂಗಳೂರು: ಕೊಣಾಜೆ ಠಾಣಾಧಿಕಾರಿ ಶಿವಪ್ರಕಾಶ್ ವಿರುದ್ಧ ಕರ್ತವ್ಯ ಲೋಪವೆಸಗಿದ ಕಾರಣಕ್ಕೆ ಮಂಗಳೂರು ಕಮೀಷನರ್ ಮನೀಷ್ ಖರ್ಬೀಕರ್ ಅಮಾನತು ಆದೇಶ ಹೊರಡಿಸಿದ್ದಾರೆ. ಕೊಲೆ ಪ್ರಕರಣವವೊಂದನ್ನು ಅಪಘಾತ ಎಂದು ಕೇಸು ದಾಖಲಿಸಿಕೊಂಡಿದ್ದಕ್ಕಾಗಿ ಕೊಣಾಜೆ ಶಿವಪ್ರಕಾಶ್ ಅವರನ್ನು ಕರ್ತವ್ಯದಿಂದ ಅಮಾನತುಗೊಳಿಸಲಾಗಿದೆ. ದೇರಳಕಟ್ಟೆ ನಿವಾಸಿ ರಝಾಕ್ ಎಂಬವರ ಪತ್ನಿ ಸೌದಾ(35) ಎಂಬವರನ್ನು ಡಿ. 6 ರಂದು ಅಬ್ದುಲ್ ರೆಹಮಾನ್ ಎಂಬಾತ ಬೈಕಿನಲ್ಲಿ ಕರೆದುಕೊಂಡು ಹೋಗುತ್ತಿದ್ದ ಸಂದರ್ಭ ಬೈಕಿನಿಂದ ಕೆಳಗೆ ಬಿದ್ದು ಗಂಭೀರ ಗಾಯಗೊಂಡು ದೇರಳಕಟ್ಟೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ ಪಟ್ಟಿದ್ದರು. ಕೊಣಾಜೆ […]