ಸಮಾನತೆಯಲ್ಲಿ ಕನಕದಾಸರ ಪಾತ್ರ ಮಹತ್ವಪೂರ್ಣ

Thursday, November 29th, 2018
kanakadasa

ಮಂಗಳೂರು: ಭಕ್ತಿ ಪರಂಪರೆ ಒಂದು ಒಳಗೊಳ್ಳುವಿಕೆಯ ಪರಂಪರೆಯಾಗಿದೆ. ಶ್ರೇಣೀಕೃತ ಸಮಾಜದ ವ್ಯವಸ್ಥೆಯನ್ನು ಖಂಡಿಸಿ ಅದನ್ನು ದೂರಗೊಳಿಸುವ ಪ್ರಯತ್ನಗಳು ಭಕ್ತಿಪರಂಪರೆಯ ಕಾಲಘಟ್ಟದಲ್ಲಿ ನಡೆದಿತ್ತು ಎಂದು ಖ್ಯಾತ ಚಿಂತಕ ಪ್ರೊ| ಬಸವರಾಜ ಕಲ್ಗುಡಿ ಅವರು ಅಭಿಪ್ರಾಯಪಟ್ಟರು. ಅವರು ಮಂಗಳೂರು ವಿಶ್ವವಿದ್ಯಾಲಯದ ಕನಕದಾಸ ಸಂಶೋಧನ ಕೇಂದ್ರದ ಆಶ್ರಯದಲ್ಲಿ ಕನಕ ಜಯಂತಿ ಪ್ರಯುಕ್ತ ಬುಧವಾರ ಮಂಗಳೂರು ವಿವಿಯ ಹಳೆಸೆನೆಟ್‌ ಸಭಾಂಗಣದಲ್ಲಿ ಕನಕ ತಣ್ತೀಚಿಂತನ ಮತ್ತು ಕನಕ ಗಂಗೋತ್ರಿ ಕಾರ್ಯಕ್ರಮದಲ್ಲಿ ‘ಭಕ್ತಿಪರಂಪರೆಯ ಲೋಕಯಾನ ಮತ್ತು ಕನಕದಾಸರು: ಸಮಕಾಲೀನ ಸಂವಾದ’ ವಿಷಯದಲ್ಲಿ ಉಪನ್ಯಾಸ ನೀಡಿ ಅವರು […]

ಅಂಬಲಪಾಡಿ ನಾಟಕೋತ್ಸವ’ ಉದ್ಘಾಟನೆ

Monday, January 1st, 2018
Ambalapady

ಉಡುಪಿ: ಉಡುಪಿ ರಂಗಭೂಮಿ ವತಿಯಿಂದ ಅಂಬಲಪಾಡಿ ದೇವಸ್ಥಾನದ ತೆರೆದ ರಂಗ ಮಂಟಪದಲ್ಲಿ ಆಯೋಜಿಸಲಾದ ಎರಡು ದಿನಗಳ ನೀನಾಸಂ ತಿರುಗಾಟದ ದಿ.ನಿ.ಬೀ.ಅಣ್ಣಾಜಿ ಬಲ್ಲಾಳರ ಸ್ಮರಣಾರ್ಥ ‘ಅಂಬಲ ಪಾಡಿ ನಾಟಕೋತ್ಸವ’ವನ್ನು ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ರವಿವಾರ ಉದ್ಘಾಟಿಸಿದರು. ನಾಟಕ, ಯಕ್ಷಗಾನ ಕಲಾ ಪ್ರಕಾರಗಳನ್ನು ಅದರ ಮೂಲ ಸ್ವರೂಪದೊಂದಿಗೆ ಆಧುನಿಕತೆಗೆ ಅನುಗುಣವಾಗಿ ಕೆಲವೊಂದು ಮಾರ್ಪಾಡುಗಳನ್ನು ಮಾಡಿದರೆ ಅದನ್ನು ಮುಂದಿನ ಪೀಳಿಗೆಗೆ ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ. ನಾಟಕಗಳಲ್ಲಿ ಹೊಸ ಹೊಸ ಆವಿಷ್ಕಾರಗಳನ್ನು ಮಾಡಬೇಕು. ರಂಗಸಜ್ಜಿಕೆ, ವಸವಿನ್ಯಾಸ, ತಾಂತ್ರಿಕತೆ, ಪಾತ್ರ ಇತ್ಯಾದಿಗಳಲ್ಲಿ ಹೊಸತನವನ್ನು ತರಬೇಕು […]

ರೈತರ ಸಂಚಾರಿ ತರಕಾರಿ ಮಾರುಕಟ್ಟೆಗೆ ಸಚಿವ ಪ್ರಮೋದ್ ಚಾಲನೆ

Saturday, December 30th, 2017
udupi

ಉಡುಪಿ: ರೈತರು ಬೆಳೆದ ತಾಜಾ ತರಕಾರಿಗಳನ್ನು ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೇ ನೇರವಾಗಿ ಗ್ರಾಹಕರಿಗೆ ಸಿಗುವಂತೆ ಸಂಚಾರಿ ತರಕಾರಿ ಮಾರುಕಟ್ಟೆಗೆ ಶುಕ್ರವಾರ ಮಣಿಪಾಲದಲ್ಲಿ ಚಾಲನೆ ನೀಡಲಾಯಿತು. ಮಣಿಪಾಲ ಟೈಗರ್ ಸರ್ಕಲ್‌ನಲ್ಲಿ ಸಚಿವ ಪ್ರಮೋದ್ ಮಧ್ವರಾಜ್, ತರಕಾರಿ ಖರೀದಿಸುವ ಮೂಲಕ ಸಂಚಾರಿ ತರಕಾರಿ ಮಾರಾಟ ವ್ಯವಸ್ಥೆಗೆ ಚಾಲನೆ ನೀಡಿದರು. ತರಕಾರಿ ಬೆಳೆಗಾರರ ಸೌಹಾರ್ದ ಸಹಕಾರಿ ಸಂಘ ಬೆನೆಗಲ್- ಕುಕ್ಕೆಹಳ್ಳಿ- ಮಟ್ಟು, ರಾಷ್ಟ್ರೀಯ ಕೃಷಿ ಮತುತಿ ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ ಸಹಕಾರದಲ್ಲಿ ಈ ಸಂಚಾರಿ […]