ಮಂಗಳೂರಿನ ಶಿವ ದೇವಾಲಯಗಳಲ್ಲಿ ಭಕ್ತಿ, ಸಂಭ್ರಮದಿಂದ ಶಿವ ಪೂಜೆ, ಜಲಾಭಿಷೇಕ

Monday, March 4th, 2019
shivaratri

ಮಂಗಳೂರು :ಮಹಾಶಿವರಾತ್ರಿ ಹಿನ್ನೆಲೆಯಲ್ಲಿ ಮಂಗಳೂರಿನ ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಮತ್ತು ಪಾಂಡೇಶ್ವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬೆಳಗ್ಗಿನಿಂದ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆಗಳು ಭಕ್ತಿ, ಸಂಭ್ರಮದಿಂದ ನಡೆಯಿತು. ಮಂಗಳೂರಿನ ಕದ್ರಿ ಮಂಜುನಾಥ ದೇವಾಲಯ, ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವರ್ಷಾವಧಿ ಉತ್ಸವ ಹಾಗೂ ಶಿವರಾತ್ರಿ ಮಹೋತ್ಸವ ನಡೆಯುತ್ತದೆ.ಇಂದು ಮುಂಜಾನೆಯಿಂದಲೇ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಶ್ರೀ ಕ್ಷೇತ್ರದಲ್ಲಿ ಆರಂಭವಾಗಿವೆ.  ರುದ್ರ ಮಂತ್ರಗಳಿಂದ ಶಿವಲಿಂಗಕ್ಕೆ ಜಲಾಭಿಷೇಕ ಮಾಡಿ, ಶಿವತೀರ್ಥ ಸ್ವೀಕರಿ ಸಿ ಭಕ್ತರು ಪುನೀತರಾದರು. ಕದ್ರಿ […]

ಚಿನ್ನದ ಆನೆಗಳಿರುವ ಶಿವ ದೇವಾಲಯ

Wednesday, February 20th, 2019
Shiva-Temple

ಕೊಟ್ಟಾಯಂ ರೈಲು ನಿಲ್ದಾಣದಿಂದ 11 ಕಿ.ಮೀ ದೂರದಲ್ಲಿ, ಎಟ್ಟಮನೂರ್‌ನಲ್ಲಿರುವ ಮಹಾದೇವ ದೇವಸ್ಥಾನ ಕೇರಳದ ಅತ್ಯಂತ ಪ್ರಸಿದ್ಧ ಶಿವ ದೇವಾಲಯಗಳಲ್ಲಿ ಒಂದಾಗಿದೆ. ಕೊಟ್ಟಾಯಂ ಮತ್ತು ಕೊಚ್ಚಿ ಬಳಿ ಭೇಟಿ ನೀಡಲು ಇದು ಒಂದು ಜನಪ್ರಿಯ ಪ್ರವಾಸಿ ಯಾತ್ರಾ ಸ್ಥಳ. ಈ ದೇವಾಲಯದ ಪ್ರವೇಶ ದ್ವಾರದ ಬಳಿ ಇರುವ ದೀಪ ಸ್ಥಂಭವು ಸುಮಾರು 450 ವರ್ಷಗಳಿಂದ ಉರಿಯುತ್ತಲಿದೆಯಂತೆ. ಕೇರಳದ ಪ್ರಸಿದ್ಧ ಶಿವ ದೇವಾಲಯಗಳಲ್ಲಿ ಇದೂ ಒಂದಾಗಿದೆ. ಇಲ್ಲಿ ಚಿನ್ನದ ಆನೆಯೂ ಇದೆ. ಈ ದೇವಾಲಯವು ಅಸಾಧಾರಣವಾದ ಭಿತ್ತಿಚಿತ್ರಗಳು ಮತ್ತು 16 […]