ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಿಶು ಮರಣ ಪ್ರಮಾಣ ಇಳಿಕೆ-ಸುಭೋದ್ ಯಾದವ್
Saturday, December 4th, 2010ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಮರ್ಪಕ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನದಿಂದಾಗಿ ಒಂದು ಸಾವಿರ ಶಿಶುಗಳ ಜನನದಲ್ಲಿ ಶಿಶು ಮರಣ ಪ್ರಮಾಣ 10-11 ಕ್ಕೆ ಇಳಿದಿದೆಯೆಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಶ್ರೀ ಸುಭೋದ್ ಯಾದವ್ ತಿಳಿಸಿದ್ದಾರೆ. ಅವರು ಇಂದು ನಗರದ ವೆನ್ ಲಾಕ್ ಆಸ್ಪತ್ರೆಯ ಮಕ್ಕಳ ವಿಭಾಗದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಯುನಿಸೆಫ್ ವತಿಯಿಂದ ಆಯೋಜಿಸಿದ್ದ ಶಿಶು ಮರಣ ಪ್ರಕರಣ ಪರಿಶೀಲನಾ ಪದ್ಧತಿ ಕುರಿತ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು. ದಕ್ಷಿಣಕನ್ನಡ ಜಿಲ್ಲೆ […]